Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಧ ಮಕ್ಕಳ ಹಾಡಿಗೆ ಕಣ್ಣಿರಿಟ್ಟ ರಾಷ್ಟ್ರಪತಿ ದೌಪದಿ ಮುರ್ಮು 

Advertisement
ಹೊಸದಿಲ್ಲಿ: ರಾಷ್ಟ್ರಪತಿ ದೌಪದಿ ಮುರ್ಮು ಇಂದು 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟಹಬ್ಬದಂದು ಡೆಹ್ರಾಡೂನ್‌ಗೆ ಭೇಟಿ ನೀಡಿದ ಅವರು ರಾಷ್ಟ್ರೀಯ ಅಂಗವಿಕಲರ ಸಬಲೀಕರಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಅಂಗವಿಕಲರ ಸಬಲೀಕರಣ ಸಂಸ್ಥೆಯ ವಿದ್ಯಾರ್ಥಿಗಳು ಹಾಡಿನ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮುಗೆ ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಅವರು ಭಾವುಕರಾದರು.

ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳು ಬಾರ್-ಬಾರ್ ದಿನ್ ಯೇ ಆಯೇ ಹಾಡನ್ನು ಹಾಡುತ್ತಾ, ದ್ರೌಪದಿ ಮುರ್ಮುಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಅದನ್ನು ಕೇಳಿ ಭಾವುಕರಾದ ದ್ರೌಪದಿ ಮುರ್ಮು, ಭಾವುಕರಾಗಿ ಕಣ್ಣೀರಿಟ್ಟರು. ಈ ದೃಶ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಕಾರ್ಯಕ್ರಮದಲ್ಲಿ ಉತ್ತರಾಖಂಡ ರಾಜ್ಯಪಾಲ ಗುರ್ಮೀತ್ ಸಿಂಗ್ ಮತ್ತು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ಭಾಗಿಯಾಗಿದ್ದರು.

2022ರಲ್ಲಿ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ದೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ರಾಷ್ಟ್ರಪತಿ ಆಗಿದ್ದಾರೆ. ಇಂದು ಅವರು 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿ ವಿವಿಧ ಕ್ಷೇತ್ರದ ಗಣ್ಯರು ಜನ್ಮದಿನದ ಶುಭಾಶಯ ತಿಳಿಸಿದ್ದಾ ರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ