Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದೌಪದಿ ಮುರ್ಮು

Advertisement
ನವದೆಹಲಿ: ರಾಷ್ಟ್ರಪತಿ ದೌವದಿ ಮುರ್ಮು ಅವರು ಮೇ 19 ರಂದು ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ ಅಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ಇದರೊಂದಿಗೆ ದೇಶದ ಇತಿಹಾಸದಲ್ಲಿ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಅವರು
ಪಾತ್ರರಾಗಲಿದ್ದಾರೆ.

ದೇವಾಲಯ ನಿರ್ವಹಣಾ ಸಂಸ್ಥೆಯಾದ ತಿರುವಾಂಕೂರು ದೇವಸ್ಸಂ ಮಂಡಳಿಯು ರಾಷ್ಟ್ರಪತಿಗಳ ಭೇಟಿಯನ್ನು ದೃಢಪಡಿಸಿದ್ದು. ಇದಕ್ಕೆ ಪ್ರತಿಕ್ರಿಯಿಸಿದ ಅಡಳಿತ ಮಂಡಳಿ ಇದು ದೇಶದ ಇತಿಹಾಸದಲ್ಲಿ ಹಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ. ಇಮ್ಮ ರಾಷ್ಟ್ರಪತಿಗಳ ಭೇಟಿಗೆ ಎಸ್‌ಪಿಜಿ ಮತ್ತು ದೇವಾಲಯ ಆಡಳಿತ ಮಂಡಳಿ ಸಿದ್ದತೆಗಳನ್ನು ಅರಂಭಿಸಿದೆ.

ರಾಷ್ಟ್ರಪತಿ ದೌವದಿ ಮುರ್ಮು ಮೇ 18 ಮತ್ತು 19 ರಂದು ಎರಡು ದಿನಗಳ ಕೇರಳ ಪ್ರವಾಸ ಕೈಗೊಳ್ಳಲಿದ್ದು ಮೇ 18 ರಂದು ಕೇರಳದ ಹೊಟ್ಟಾಯಂ ಜಿಲ್ಲೆಯಲ್ಲಿ ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಲಿದ್ದಾರೆ.

ಇದಾದ ಬಳಿಕ ಮೇ 19 ರಂದು ಶಬರಿಮಲೆ ದೇವಸ್ಥಾನದ ಬಳಿಯಿರುವ ನೀಲಕಲ್ ಹಲಿಪ್ಯಾಡ್‌ಗೆ ಬಂದಿಳಿಯುವ ಅವರು ಇಲ್ಲಿಂದ ಪಂಪಾ ಬೇಸ್ ಕ್ಯಾಂಪ್‌ಗೆ ತೆರಳಿ ಅಲ್ಲಿಂದ 4.25 ಕಿಲೋಮೀಟರ್ ದೂರದಲ್ಲಿರುವ ಬೆಟ್ಟವನ್ನು ಬರಿಗಾಲಲ್ಲೇ ಹತ್ತಲಿದ್ದಾರೆ. ಎಂದು ಹೇಳಲಾಗುತ್ತಿದ್ದು ಈ ಕುರಿತು ಅಂತಿಮ ನಿರ್ಧಾರವನ್ನು ಎಸ್‌ಪಿಜಿ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ