Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನೆಡೆ ಖಂಡಿಸಿ ದ.ಸಂ.ಸ ದಿಂದ ಜಿಲ್ಲೆಯಲ್ಲಿ ಪತ್ರಿಕಗೋಷ್ಠಿ

Advertisement
ಚಾಮರಾಜನಗರ:-ಒಂದು ದೇಶ, ಒಂದು ಚುನಾವಣೆ. ಖಂಡಿಸಿ ಚಾಮರಾಜನಗರ ಜಿಲ್ಲಾ,ಡಿ ಎಸ್ ಎಸ್ ವತಿಯಿಂದ ಪತ್ರಿಕಾಗೋಷ್ಠಿ ನೆಡಿಸಲಾಯಿತು.

ಮನುವಾದಿ ಬಿಜೆಪಿ ಸರ್ಕಾರ ಸಂವಿಧಾನಕೆ ಬಹುದೊಡ್ಡ ತಿದ್ದುಪಡಿ ಮಾಡಲು ಹೊರಟಿದೆ, ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಪ್ರಜಾತಂತ್ರ-ಸಂಸದೀಯ ಪ್ರಜಾಪ್ರಭುತ್ವವನ್ನು ತಿರುಚಿ ಸರ್ವಧಿಕಾರಿ ಆಡಳಿತಕೆ ಎಡೇಮಾಡುವ ಅಧ್ಯಕ್ಷೀಯ ಮಾದರಿ ಪ್ರಜಾಪ್ರಭುತ್ವ ಜಾರಿಗೊಳಿಸುವ ಸಲುವಾಗಿ ಏಕ ಚುನಾವಣೆಯನ್ನು ಹೇರಲು ಹೊರಟಿದೆ.

ಇದನ್ನು ಖಂಡಿಸಿ,9/10/2024ರಂದು ಬೆಂಗಳೂರಿನಲ್ಲಿ ಕೊಂಡಜ್ಜಿ ಬಸಪ್ಪ ಮೆಮೊರಿಯಲ್ ಹಾಲ್ ನಲ್ಲಿ  "ರಾಜ್ಯ ಮಟ್ಟದ ವಿಚಾರ ಸಂಕಿರಣ " ನೆಡೆಯುತ್ತಿದ್ದು,ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಭಾಗವಯಿಸುತ್ತಿದ್ದು ಚಾಮರಾಜನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿದ್ದೇವೆ ಎಂದು ಜಿಲ್ಲಾ ಸಂಚಾಲಕರಾದ ಯರಿಯೂರು ರಾಜಣ್ಣ ತಿಳಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಗುಂಡ್ಲುಪೇಟೆ ನಂಜುಂಡಸ್ವಾಮಿ ಚಾಮರಾಜನಗರ ತಾಲೂಕು ಸಂಚಾಲಕರಾದ ಅನಿಲ್ ಗೂಳಿಪುರ, ಜಿಲ್ಲಾ ಸಂಘಟನಾ ಸಂಚಾಲಕರಾದ ಜಾನಿ ಮ ಮ ಬೆಟ್ಟ , ಶಿವಕುಮಾರ್ ಗುಂಡಪೇಟೆ ತಾಲೋಕು ಸಂಚಾಲಕರು ರಂಗಸ್ವಾಮಿ ಮಾಡ್ರಹಳ್ಳಿ ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ