Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಅಡಹಳ್ಳಿಯಲ್ಲಿ ಪತ್ರಿಕಾ ದಿನಾಚರಣೆ

Advertisement
ಐಗಳಿ : ಅಥಣಿ ತಾಲ್ಲೂಕು ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಾಳೆ ಗುರುವಾರ ಸಂಜೆ 5 ಗಂಟೆಗೆ ಅಡಹಳ್ಳಿಯ ಶ್ರೀ ಹನುಮಾನ ದೇವಸ್ಥಾನ ಆವರಣದಲ್ಲಿ ಅದ್ದೂರಿಯಾಗಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮವನ್ನು ಮಾಜಿ ಉಪಮುಖ್ಯಮಂತ್ರಿ ಅಥಣಿ ಶಾಸಕರಾದ ಲಕ್ಷ್ಮಣ ಸವದಿ ಅವರು ಉದ್ಘಾಟಿಸಲಿದ್ದಾರೆ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಮುಖ್ಯ ಅತಿಥಿಗಳಾಗಿ ಪಾಲ್ಗೊಳಲಿದ್ದಾರೆ.

ವಿಷೇಶ ಅತಿಥಿಗಾಳಾಗಿ ಚಿತ್ರ ನಟ ಹಾಗೂ ಜಾನಪದ ಗಾಯಕ ಗುರುರಾಜ ಹೊಸಕೋಟೆ ಮತ್ತು ಯೂಟ್ಯೂಬ್ ಸ್ಟಾರ ನಿಂಗರಾಜ ಸಿಂಗಾಡಿ ಅವರು ಆಗಮಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಅಡಹಳ್ಳಿ ಗ್ರಾಮ ಪಂ ಅಧ್ಯಕ್ಷ ಬಸವಂತ ಗುಡ್ಡಾಪೂರ ,ವಕೀಲ ಅಮೋಘ ಖೋಬ್ರಿ ರಾವಸಾಬ ಐಹೊಳೆ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಜಿಲ್ಲಾ ಅಧ್ಯಕ್ಷ ದಿಲೀಪ ಕುರುಂದವಾಡ ತಾಲೂಕಾಧ್ಯಕ್ಷರು ಅಣ್ಣಾಸಾಬ ತೆಲಸಂಗ ಅಡವೇಪ್ಪ ಕೆಂಚಣ್ಣವರ ಈರಗೌಡ ಪಾಟೀಲ ಘಟಿವೇಳಪ್ಪ ಗುಡ್ಡಾಪೂರ ಮಹಾದೇವ ಹಿಪ್ಪರಗಿ ಬಸವರಾಜ ಧೂಳಶಟ್ಟಿ ಶಿವು ಗುಡ್ಡಾಪೂರ ನಿಂಗಯ್ಯಾ ಪಠಪತಿ ಕುಮಾರ ಪಾಟೀಲ ತಹಶಿಲ್ದಾರರ ಸಿದರಾಯ ಭೋಸಗಿ ಸೇರಿದಂತೆ ಅಥಣಿ ತಾಲ್ಲೂಕಾ ವಿವಿಧ ಅಧಿಕಾರಿಗಳು ಆಗಮಿಸಿಲಿದ್ದಾರೆ ಎಂದು ಅಥಣಿ ತಾಲೂಕಾ ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗದೇಶ ಖೋಬ್ರಿ ಅವರು ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಪ್ರಕಾಶ ಪೂಜಾರಿ ಬಸವರಾಜ ಚಮಕೇರಿ ಮಲಗೌಡ ಪಾಟೀಲ ಮೋಹನ ಪಾಟನಕರ್ ಮಹಾತೇಶ ಕೆಂಚಣ್ಣನವರ ಶ್ರೀಸೈಲ ಮಾಳಿ ಕಲ್ಮೇಶ ಸತ್ತಿ ಸುರೇಶ ದಾಶ್ಯಾಳ ಆಕಾಶ ಮಾದರ ಇದ್ದರು.

ವರದಿ : ಆಕಾಶ ಎಮ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ