LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಂದಿನಿ ಮೊಸರಿನ ಬೆಲೆ ಇಳಿಕೆ : ಸಿಎಂ ಸೂಚನೆ 

Advertisement

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯಿಂದ ಗ್ರಾಹಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. 

ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ .ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಇತ್ತೀಚಿನ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ದಿನನಿತ್ಯದ ಖರ್ಚು ಹೆಚ್ಚಾಗಿದೆ. ವಿಶೇಷವಾಗಿ ಹಾಲು ಮತ್ತು ಮೊಸರು ಖರೀದಿಸುವ ಕುಟುಂಬಗಳಿಗೆ ಬೆಲೆ ಏರಿಕೆ ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ಮೇಲೆ ಬೆಲೆ ಇಳಿಸುವಂತೆ ಒತ್ತಡ ಹೆಚ್ಚಾಗಿದೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಳೆಯ ಮತದಾರರ ಪಟ್ಟಿಯಲ್ಲೇ ಜಿ.ಪಂ., ತಾ.ಪಂ. ಚುನಾವಣೆಗೆ ಚಿಂತನೆ : ಈಶ್ವರ್ ಖಂಡ್ರೆ ನಂದಿನಿ ಮೊಸರಿನ ಬೆಲೆ ಇಳಿಕೆ : ಸಿಎಂ ಸೂಚನೆ ಮಣ್ಣಿನ ಸ್ನಾನದ ಮೂಲಕ ಆರೋಗ್ಯ ಜಾಗೃತಿ: ಮೌನ ಮಿತ್ರ ಯೋಗ ಸಮಿತಿಯಿಂದ ವಿಶೇಷ ಶಿಬಿರAVOPA ಅಧ್ಯಕ್ಷರಾಗಿ ಸತ್ಯನಾರಾಯಣ ಭಂಡಾರಿ, ಕಾರ್ಯದರ್ಶಿಯಾಗಿ ಶ್ರೀ ವೆಂಕಟೇಶ ಆಯ್ಕೆಭಗವಂತನ ನಿತ್ಯ ಉಪಾಸನೆಯಿಂದ ಅನುಗ್ರಹ ಪ್ರಾಪ್ತಿ: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿವಾಟರ್ ಹೀಟರ್ ಹಾಕಿದ್ದ ಬಕೆಟ್ ಮುಟ್ಟಿ ಬಾಲಕ ದುರ್ಮರಣ ಸಂಗೊಳ್ಳಿ ರಾಯಣ್ಣ ವಸತಿ ನಿಲಯಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ: ಆಹಾರ ಗುಣಮಟ್ಟ, ಸ್ವಚ್ಛತೆ ಪರಿಶೀಲನೆಪ್ರತಿ ಟನ್‌ ಕಬ್ಬಿಗೆ 5,500 ರೂ. ದರ ನಿಗದಿಗೆ ಆಗ್ರಹ : ಸಕ್ಕರೆ ಆಯುಕ್ತರ ಕಚೇರಿಗೆ ರೈತರ ಮುತ್ತಿಗೆ ಕರ್ನಾಟಕಕ್ಕೆ ಮೊದಲ ದಿನವೇ ಇನ್ನಿಂಗ್ಸ್ ಮುನ್ನಡೆ ನವೀನ್ ಬತಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ