Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ದಿನಗಳ ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ

Advertisement
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹಾಗೂ ಶುಕ್ರವಾರದಂದು ಉತ್ತರ ಭಾರತದ ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.

ಎರಡು ದಿನಗಳ ಕಾಲ ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 29ರಂದು ಮೋದಿ ಸಿಕ್ಕಿಂಗೆ ಭೇಟಿ ನೀಡಲಿದ್ದು ಬೆಳಗ್ಗೆ 11 ಗಂಟೆಗೆ Sikkim@50 ವೇರ್ ಪ್ರೋಗ್ರೆಸ್ ಮೀಟ್ಸ್​ ಪರ್ಪಸ್ ಆಯಂಡ್ ನೇಚರ್ ನರ್ಚರ್ಸ್​ ಗ್ರೋಥ್​ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಮೋದಿ, ಮಧ್ಯಾಹ್ನ 2.15ರ ಸುಮಾರಿಗೆ ಅಲಿಪುರ್ದಾರ್, ಕೂಚ್ ಬಿಹಾರ್ ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಯೋಜನೆಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಳಿಕ ಸಂಜೆ 5:45ರ ಸುಮಾರಿಗೆ ಬಿಹಾರಕ್ಕೆ ಭೇಟಿ ನೀಡಿ ಪಾಟ್ನಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ಉದ್ಘಾಟಿಸಲಿದ್ದಾರೆ.

ಮೇ 30ರಂದು ಬೆಳಗ್ಗೆ 11 ಗಂಟೆಗೆ ಬಿಹಾರದ ಕರಕಟ್​ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬಳಿಕ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇದಾದ ಬಳಿಕ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, 2:45ರ ವೇಳೆಗೆ ಕಾನ್ಪುರ ನಗರದಲ್ಲಿ ಸುಮಾರು 20,900 ಕೋಟಿ ರೂ.ಗಳಷ್ಟು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ