Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ಹುಲಿ ವೇಷ ಕುಣಿತ ಮೆಚ್ಚಿದ ಪ್ರಧಾನಿ ಮೋದಿ 

Advertisement
ನವದೆಹಲಿ : ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಾಡಿಹೊಗಳಿದರು.

ಪ್ರಧಾನಿಯವರು ಇಂದು ತಮ್ಮ 119ನೇ ಮನ್​ ಕೀ ಬಾತ್​ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಈ ವಿಚಾರ ಪ್ರಸ್ತಾಪಿಸಿ, ದೇಶವನ್ನು ಉದ್ದೇಶಿಸಿ ಮಾತನಾಡಿದರು.


ವಿಶೇಷವಾಗಿ ಕರ್ನಾಟಕದ ಜನಪದ ಕಲೆಯಾಗಿರುವ ಹುಲಿ ವೇಷ ಕುಣಿತವನ್ನು ಉಲ್ಲೇಖಿಸಿದರಲ್ಲದೇ ಹುಲಿ ವೇಷ ಹಾಕುವವರ ಬಗ್ಗೆಯೂ ಗುಣಗಾನ ಮಾಡಿದರು.


ಪ್ರಸ್ತುದ ದಿನಗಳಲ್ಲೂ ಪ್ರಾಣಿ ಹಾಗೂ ಮಾನವನ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಹೀಗಿರುವಾಗ ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಸೋಲಿಗ ಸಮುದಾಯದವರು ಹುಲಿಗಳನ್ನು ಉಳಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹುಲಿಗಳನ್ನು ಸಂರಕ್ಷಿಸಿರುವ ಕ್ರೆಡಿಟ್ ಸೋಲಿಗರಿಗೇ ಸಲ್ಲಬೇಕು. ಚಾಮರಾಜನಗರದಲ್ಲಿ ಬಿಆರ್​​​​ಟಿ ಅರಣ್ಯವಿದ್ದು, ಇಲ್ಲಿ ಅತಿಹೆಚ್ಚು ಹುಲಿಗಳಿವೆ ಎಂದು ಮೋದಿಯವರು ಒತ್ತಿ ಹೇಳಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ