Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್‌ ಪಕ್ಷ ಭೂ ಮಾಫಿಯಾ ನಡೆಸುತ್ತಿದೆ : ಪ್ರಧಾನಿ ಮೋದಿ

Advertisement
ಹರಿಯಾಣ : ವಕ್ಫ್ ತಿದ್ದುಪಡಿಯನ್ನು ವಿರೋಧಿಸಿ ಒಂದೆಡೆ ಹಿಂಸಾಚಾರ ನಡೆಯುತ್ತಿದ್ದರೆ, ಇತ್ತ ವಕ್ಫ್ ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ ಪಕ್ಷ ಭೂ ಮಾಫಿಯಾ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ವಕ್ಫ್ ಹೆಸರಿನಲ್ಲಿ ಲಕ್ಷಾಂತರ ಹೆಕ್ಟೇರ್ ಭೂಮಿ ಇದೆ. ವಕ್ಫ್ ಆಸ್ತಿಗಳ ಪ್ರಯೋಜನಗಳನ್ನು ನಿರ್ಗತಿಕರಿಗೆ ನೀಡಿದ್ದರೆ, ಅದು ಅವರಿಗೆ ಪ್ರಯೋಜನವಾಗುತ್ತಿತ್ತು. ಆದರೆ ಈ ಆಸ್ತಿಗಳಿಂದ ಲಾಭ ಪಡೆದ ಭೂ ಮಾಫಿಯಾ ಎಂದು ಕಿಡಿಕಾರಿದರು.

ವಕ್ಫ್ ತಿದ್ದುಪಡಿಯಿಂದ ರೈತರು ಸಿಟ್ಟುಸಿರು ಬಿಟ್ಟಿದ್ದಾರೆ, ಈ ತಿದ್ದುಪಡಿ ಮಾಡಿದ ಬಳಿಕ ವಕ್ಫ್ ಬಡವರ ಆಸ್ತಿಯನ್ನೂ ಲೂಟಿ ಮಾಡೋದು ನಿಲ್ಲುತ್ತದೆ.

ಹೊಸ ವಕ್ಫ್ ಕಾನೂನಿನಡಿಯಲ್ಲಿ, ಯಾವುದೇ ಆದಿವಾಸಿಗಳಿಗೆ ಸೇರಿದ ಭೂಮಿ ಅಥವಾ ಆಸ್ತಿಯನ್ನು ವಕ್ಫ್ ಮಂಡಳಿ ಮುಟ್ಟಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದರು.

ವಕ್ಫ್ ಹೆಸರಿನಲ್ಲಿ ವಶಪಡಿಸಿಕೊಂಡ ಜಮೀನಿನಿಂದ ಯಾವುದೇ ವ್ಯಕ್ತಿಯು ಅದರ ಸದುಪಯೋಗ ಪಡೆಯುತ್ತಿಲ್ಲ, ಕೇವಲ ಆಸ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ ಅಷ್ಟೇ.. ಅದೇ ಈ ತಿದ್ದುಪಡಿಯಿಂದ ಬಡ ಮುಸ್ಲಿಮರು ಮತ್ತು ಪಸ್ಮಾಂಡ ಮುಸ್ಲಿಮರು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ. ಇದು ನಿಜವಾದ ಸಾಮಾಜಿಕ ನ್ಯಾಯ ನೀಡುತ್ತದೆ ಎಂದು ಹೇಳಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ