Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರಿಷಸ್‌ಗೆ ಪ್ರಧಾನಿ ಮೋದಿ : ಅದ್ದೂರಿಯಾಗಿ ಸ್ವಾಗತಿಸಿದ ಅಧ್ಯಕ್ಷ 

Advertisement
ನವದೆಹಲಿ : ಪ್ರಧಾನಿ ಮೋದಿ ಅವರು ಮಾರಿಷಸ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಅಧ್ಯಕ್ಷ ಧರಮ್ ಗೋಖೂಲ್‌ ಅದ್ದೂರಿಯಾಗಿ ಸ್ವಾಗತಿಸಿದರು.

ಮಾರ್ಚ್ 12 ರಂದು ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತಡರಾತ್ರಿ ಮಾರಿಷಸ್‌ಗೆ ತಲುಪಿದ್ದು, ಮಾರಿಷಸ್‌ನ ಪೋರ್ಟ್ ಲೂಯಿಸ್‌ನಲ್ಲಿರುವ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ಭಾರತೀಯ ಅನಿವಾಸಿ ಸದಸ್ಯರು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗಿದ್ದಾರೆ.

ಇನ್ನು ಈ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಅವರು 2 ದಿನಗಳ ಭೇಟಿಗೆ ಮಾರಿಷಸ್​ಗೆ ತೆರಳಿದರು. ಅಲ್ಲಿನ ಪ್ರಧಾನಿ ಮತ್ತು ಗಣ್ಯರ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ಭೇಟಿ ಭಾರತ-ಮಾರಿಷಸ್​ನ ಶಾಶ್ವತ ಸಂಬಂಧಗಳನ್ನು ಬಲಪಡಿಸಲಿದೆ ಎಂದು ಬರೆದುಕೊಂಡಿದೆ.

ಇನ್ನು ಪ್ರಧಾನಿ ಮೋದಿ ಅವರು ಹಾಗೂ ಮಾರಿಷಸ್‌ನ ತಮ್ಮ ಪ್ರಧಾನಿ ನವೀನ್ ರಾಮ್‌ ಗೂಲಮ್ ಅವರೊಂದಿಗೆ ನಾಗರಿಕ ಸೇವಾ ಕಾಲೇಜು ಕಟ್ಟಡವನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಜೊತೆಗೆ ಹಲವಾರು ವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ