Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಬೆಳಗಾವಿಗೆ ಪ್ರಧಾನಿ ಮೋದಿ ಆಗಮನ 

Advertisement
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ.

ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ ನೀಡಲಾಗುವುದು. ಇಂದು ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ನಾಳೆ ಒಂದೇ ದಿನ ನಾಲ್ಕು ಕಡೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಬೆಳಗ್ಗೆ 10:55 ಕ್ಕೆ ಹೋಟೆಲ್ ನಿಂದ ತೆರಳಲಿರುವ ಪ್ರಧಾನಿ ಮೋದಿ ಬೆಳಗ್ಗೆ 11 ಗಂಟೆಗೆ ಮಾಲಿನಿ ಸಿಟಿ ಮೈದಾನದ ಸಮಾವೇಶದಲ್ಲಿ ಭಾಗವಹಿಸಲಿದ್ದು, 11:45 ಕ್ಕೆ ಸಮಾವೇಶದ ಸ್ಥಳದಿಂದ ಪ್ರಯಾಣ ಬೆಳೆಸಲಿದ್ದು, 11:55 ಕ್ಕೆ ಬೆಳಗಾವಿ ಹೆಲಿಪ್ಯಾಡ್ ನಿಂದ ಶಿರಸಿಗೆ ಪ್ರಯಾಣ ಬೆಳೆಸಲಿದ್ದಾರೆ.

12:55 ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 1 ಗಂಟೆಗೆ ಶಿರಸಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:55 ಕ್ಕೆ ಶಿರಸಿ ಸಮಾವೇಶದ ಸ್ಥಳದಿಂದ ನಿರ್ಗಮಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಶಿರಸಿಯಿಂದ ಹೊರಟು ದಾವಣಗೆರೆಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ಹೊಸಪೇಟೆಯಲ್ಲಿ ನಡೆಯುವ ಸಮಾವೇಶದಲ್ಲಿ. ಮೇ 29ರಂದು ಬಾಗಲಕೋಟೆಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್