Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರಣಾಸಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ಮೋದಿ

Advertisement
ಉತ್ತರ ಪ್ರದೇಶ : ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಗೆಲುವಾಗಿದೆ. 1,52, 513 ಮತಗಳ ಅಂತರದಿಂದ ಪ್ರಧಾನಿ ಮೋದಿ ಗೆಲುವು ದಾಖಲಿಸಿದ್ದಾರೆ. 3 ನೇ ಬಾರಿ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಈ ಮೂಲಕ ಮತ್ತೆ ತಮ್ಮ ಛಾಪು ಮೂಡಿಸಿದ್ದಾರೆ.

ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಯಂತೆಯೇ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಎದುರಾಳಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರನ್ನು ಸೋಲಿಸಿದ್ದಾರೆ.

ಮತ ಎಣಿಕೆ ಆರಂಭವಾದಾಗ ನರೇಂದ್ರ ಮೋದಿ ಅವರು ಕೊಂಚ ಮುನ್ನಡೆ ಪಡೆದಿದ್ದರು. ಆದರೆ ಬಳಿಕದ ಎಣಿಕೆಗಳಲ್ಲಿ ಅಜಯ್ ರಾಯ್ ಹೆಚ್ಚಿನ ಮತಗಳನ್ನು ಗಳಿಸಿದ್ದರು.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ