Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ. 28 ರಂದು ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ 

Advertisement
ಉಡುಪಿ : ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶ್ರೀ ಕೃಷ್ಣನ ದರ್ಶನಕ್ಕಾಗಿ ಉಡುಪಿಗೆ ಆಗಮಿಸಿ ದರ್ಶನ ಪಡೆಯಲಿದ್ದಾರೆ.

ನವೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.

ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.

ಗೀತಾ ಜಯಂತಿ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಈಗಾಗಲೇ ಪ್ರಧಾನಿಯವರ ಕಾರ್ಯಕ್ರಮಕ್ಕಾಗಿ ಪೂರ್ವಸಿದ್ಧತೆ ಆರಂಭವಾಗಿವೆ ಎಂದು ಹೇಳಲಾಗಿದೆ .ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ