Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

9 ವರ್ಷದಲ್ಲಿ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಸಚಿವರ ಭೇಟಿ : ಬರಮಾಡಿಕೊಂಡ ಪ್ರಧಾನಿ 

Advertisement
ಇಸ್ಲಾಮಾಬಾದ್ : ಎಸ್​ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ಪಾಕಿಸ್ತಾನದ ಇಸ್ಲಮಾಬಾದ್​ಗೆ ತೆರಳಿದ್ದಾರೆ.

ಜೈಶಂಕರ್‌ರವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಪಾಕ್‌ ಮುಖಂಡರು ರಾತ್ರಿಯ ಡಿನ್ನರ್ ಪಾರ್ಟಿಯಲ್ಲಿ ಭವ್ಯ ಸ್ವಾಗತ ನೀಡಿದ್ದಾರೆ.ಈ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಜೈಶಂಕರ್​ಗೆ ಕೈಕುಲುಕಿ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.

9 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಸಚಿವರೊಬ್ಬರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು ಇದೀಗ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ನಾಯಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಅಪರೂಪದ ಹಸ್ತಲಾಘವ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡ ವಿಡಿಯೋ ವೈರಲ್‌ ಆಗಿದೆ

2015ರ ಡಿಸೆಂಬರ್ 8-9ರಲ್ಲಿ ನಡೆದ ಅಫ್ಘಾನಿಸ್ತಾನದ 'ಹಾರ್ಟ್ ಆಫ್ ಏಷ್ಯಾ' ಸಮ್ಮೇಳನದಲ್ಲಿ ಭಾಗವಹಿಸಲು ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ತೆರಳಿದ್ದರು. ಅದಾದ ನಂತರ ಈಗ ಜೈಶಂಕರ್ ಪಾಕ್‌ಗೆ ಭೇಟಿ ನೀಡಿದ್ದಾರೆ

ಪಾಕಿಸ್ತಾನ, ಚೀನಾ, ಭಾರತ, ರಷ್ಯಾ, ಇರಾನ್, ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಬೆಲಾರಸ್ ದೇಶಗಳನ್ನೊಳಗೊಂಡು ಈ ಶೃಂಗಸಭೆ ಆಯೋಜಿಸಿದ್ದು ಮೋದಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿತ್ತು ಆದರೆ ಭಾತರದ ಪ್ರತಿನಿಧಿಯಾಗಿ ಜೈಶಂಕರ್‌ ಪಾಕ್‌ಗೆ ಭೇಟಿ ನೀಡಿದ್ದಾರೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ