Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಆದ್ಯತೆ : ಶಾಸಕ ಎಸ್ ಮುನಿರಾಜು

Advertisement
ಬೆಂಗಳೂರು: ಸರ್ಕಾರಿ ಶಿಕ್ಷಣ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರ ಎಂದೇ ಹೆಸರುವಾಸಿಯಾಗಿರುವ ಶಾಸಕ ಎಸ್ ಮುನಿರಾಜು ಹೇಳಿದರು.

ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚೊಕ್ಕಸಂದ್ರ ವಾರ್ಡಿನ ನಾಗಸಂದ್ರ ಕಾಲೋನಿ ರುಕ್ಮಿಣಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಿರ್ಮಿಸಿರುವ ನೂತನ ಶಾಲಾ ಕೊಠಡಿಗಳನ್ನು ರಿಬ್ಬನ್ ಕತ್ತರಿ ಉದ್ಘಾಟಿ ಮಾತನಾಡಿ ಅವರು ನಾನು ಪ್ರಥಮ ಬಾರಿಗೆ ಶಾಸಕನಾಗಿದಾಗ ಸರ್ಕಾರಿ ಶಾಲೆಗಳಲ್ಲಿ ಮೂಲ ಭೂತ ಸೌಕರ್ಯ ಕೊರತೆ ಇದ್ದದ್ದನ್ನು ಗಮನಿಸಿ ಕ್ಷೇತ್ರಾದ್ಯಂತ 300ಕ್ಕೂ ಹೆಚ್ಚು ಕೊಠಡಿಗಳನ್ನು ಕಟ್ಟಿಸಲಾಗಿದೆ, ಈ ಬಾರಿಯೂ ನೂರು ಕೊಠಡಿಗಳು ನಿರ್ಮಾಣ ಕಾರ್ಯ ನಡೆದಿದೆ ಅದಲ್ಲದೆ ಸುಜಾತ ಮುನಿರಾಜು ಮಾಲೀಕತ್ವದ 'ಸೂರಜ್ ಫೌಂಡೇಷನ್' ವತಿಯಿಂದ ಶಾಲಾ ಕಾಲೇಜುಗಳಿಗೆ ಮೇಜು, ಕುರ್ಚಿ,ನೋಟ್ ಬುಕ್ ವಿತರಿಸಲಾಗುತ್ತಿದೆ ಎಂದು ಶಾಸಕ ಎಸ್ ಮುನಿರಾಜು ಅವರ ಸಾರ್ವಜನಿಕರು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಚೊಕ್ಕಸಂದ್ರ ವಾರ್ಡಿನ ಬಿಜೆಪಿ ಅಧ್ಯಕ್ಷ ರಂಜಿತ್, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಪೋಷಕರು ಮುಂತಾದವರು ಉಪಸ್ಥಿತರಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ