Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ. 18ರಂದು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ : ಪ್ರಿಯಾಂಕ್ ಜಾರಕಿಹೊಳಿ

Advertisement
ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ.

ತಾವೆಲ್ಲರೂ ಸಹಕರಿಸಬೇಕು ಎಂದು ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ. ಏಪ್ರಿಲ್ 18ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸುತ್ತೇನೆ.ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್ ನೀಡಲಿದ್ದಾರೆ.

ಸುಡು ಬಿಸಿಲಿನಲ್ಲಿ ಕಾರ್ಯಕರ್ತರು ಹಾಗೂ ಬೃಹತ್ ರ್ಯಾಲಿಯಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ತಂದೆ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಹಾಗಾಗಿ ತಂದೆಯವರ ಮಾರ್ಗದರ್ಶನದಂತೆ ಸರಳವಾಗಿ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್