Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯ ನಾಯಕರು ನನಗೆ ಅಮಿಷ ಒಡ್ಡಿದ್ದಾರೆ : ಪ್ರಿಯಾಂಕ್ ಖರ್ಗೆ 

Advertisement
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನವೊಂದಕ್ಕೆ ಹಲವು ಬದಲಾವಣೆ ಆಗುತ್ತಿದ್ದು, ನಿನ್ನೆ ತಾನೇ ಬಿವೈ ವಿಜಯೇಂದ್ರ ಬಳ್ಳಾರಿಯಲ್ಲಿ ಪಕ್ಷ ಸಂಘಟನಾ ಕಾರ್ಯಕ್ರಮ ನಡೆಸಿದ್ದು ಇದರಲ್ಲಿ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ ರೆಡ್ಡಿ ಅವರ ಕೈಹಿಡಿದು ಎತ್ತಿ ಒಗ್ಗಟ್ಟು ಪ್ರದರ್ಶಿಸಿದರು.

ಇದೀಗ ಸಚಿವ ಪ್ರಿಯಾಂಕ ಖರ್ಗೆ ಬಿಜೆಪಿಯ ನಾಯಕರು ನನಗೆ ಅಮಿಷ ಒಡ್ಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮ ಕ್ಷೇತ್ರಕ್ಕೆ ಮಂಜೂರಾದ 280 ಕೋಟಿ ರೂಪಾಯಿಗಳ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಅಷ್ಟೇ ಅಲ್ಲದೆ, ಬಿಜೆಪಿ ಶಾಸಕರು ತಮಗೆ ಆಮಿಷವೊಡ್ಡಿದ್ದರು ಎಂದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್