Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಥಮ ಬಾರಿಗೆ ಚುನಾವಣಾ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ : ನಾಮಪತ್ರ ಸಲ್ಲಿಕೆ

Advertisement
ಕೇರಳ : ಪ್ರಥಮ ಬಾರಿಗೆ ಚುನಾವಣಾ ಅಖಾಡಕ್ಕಿಳಿದಿರುವ ಇಂದಿರಾ ಗಾಂಧಿ ಕುಟುಂಬದ ಕುಡಿ ಪ್ರಿಯಾಂಕಾ ಗಾಂಧಿ ವಯನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಳಗ್ಗೆ 11:45 ರ ಸುಮಾರಿಗೆ ವಯನಾಡಿನ ಕಲ್ಪೆಟ್ಟಾದಿಂದ ರೋಡ್‌ಶೋ ನಡೆಸಿದರು.

ಮಂಗಳವಾರ ಮೈಸೂರು ಮೂಲಕ ಕೇರಳದ ಕಲಪೆಟ್ಟಾಗೆ ತಾಯಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯೊಂದಿಗೆ ಸಂಜೆ ತೆರಳಿದ್ದರು. ವಯನಾಡಿನಿಂದ ತಮ್ಮ ಚೊಚ್ಚಲ ಚುನಾವಣಾ ಕದನಕ್ಕೆ ಧುಮುಕಲು ಪ್ರಿಯಾಂಕಾ ಅವರೊಂದಿಗೆ ಪತಿ ರಾಬರ್ಟ್ ವಾದ್ರಾ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಇದ್ದರು.

ಸಾರ್ವತ್ರಿಕ ಚುನಾವಣೆಯಲ್ಲಿ ರಾಯ್ ಬರೇಲಿ ಹಾಗೂ ವಾಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿಜಯ ಸಾಧಿಸಿದ್ದರು.

ರಾಯ್ ಬರೇಲಿ ಉಳಿಸಿಕೊಂಡು ವಯನಾಡು ಕ್ಷೇತ್ರದ ಸ್ಥಾನವನ್ನು ಬಿಟ್ಟುಕೊಟ್ಟ ಪರಿಣಾಮವಾಗಿ ತೆರವಾದ ಸ್ಥಾನಕ್ಕೆ ರಾಹುಲ್‌ ಸಹೋದರಿ ಪ್ರಿಯಾಂಕ ಸ್ಪರ್ಧೆ ಮಾಡುತ್ತಿದ್ದಾರೆ.ನವೆಂಬರ್‌ 13 ರಂದು ಉಪಚುನಾವಣೆ ನಡೆಯಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ