Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಕ್ರಿಕೆಟ್ ತಂಡದ ಟೆಸ್ಟ್ ಶ್ರೇಯಾಂಕದಲ್ಲಿ ಪ್ರಗತಿ

Advertisement
ನವದೆಹಲಿ: ಇಂಗ್ಲೆಂಡ್ ವಿರುದ್ಧ ಓವೆಲ್ ಟೆಸ್ಟ್ ನಲ್ಲಿ ಜಯಗಳಿಸಿ ಸರಣಿಯನ್ನು 2-2 ರಿಂದ ಸಮ ಮಾಡಿಕೊಂಡ ನಂತರ ಭಾರತ ಟೆಸ್ಟ್ ಕ್ರಿಕೆಟ್ ರೇಟಿಂಗ್ ಪ್ರಗತಿ ಕಂಡಿದೆ.



ಇಂಗ್ಲೆಂಡ್ ವಿರುದ್ಧದ ಕಡೆಯ ಟೆಸ್ಟ್ ಪಂದ್ಯಕ್ಕೆ ಮುನ್ನ 4 ನೇ ಸ್ಥಾನದಲ್ಲಿದ್ದ ಭಾರತ ಟೆಸ್ಟ್ ರ್ಯಾಂಕಿಂಗ್ ಇದೀಗ ಮೂರನೇ ಸ್ಥಾನಕ್ಕೆ ಪ್ರಗತಿ ಕಂಡಿದೆ. ಮೂರನೇ ಸ್ಥಾನದಲ್ಲಿದ್ದ  ಇಂಗ್ಲೆಂಡ್ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ಒಂದು ಗೆಲುವು ಹಾಗೂ ಒಂದು ಪಂದ್ಯದ ಡ್ರಾ ದಿಂದ ಶ್ರೀಲಂಕಾ ದ್ವಿತೀಯ ಸ್ಥಾನದಲ್ಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ