Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರ ದರ ಏರಿಕೆ ವಿರೋಧಿಸಿ ಪ್ರತಿಭಟನೆ

Advertisement
ಬಳ್ಳಾರಿ:ನಾಲ್ಕು ಸಾರಿಗೆ ನಿಯಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15 ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ನಗರದ ಗಡಿಗಿ ಚೆನ್ನಪ್ಪ ಸರ್ಕಲ್ನಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.


ಡೀಸೆಲ್‌ ದರಗಳು ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ ಹೆಚ್ಚಳದ ನೆಪದಲ್ಲಿ ದರ ಏರಿಕೆ ಮಾಡಿರುವುದು ಪ್ರಜಾಸತ್ತಾತ್ಮಕ ಮತ್ತು ಅವೈಜ್ಞಾನಿಕವಾಗದೆ,ಮೇಲಾಗಿ ಸಾಮಾನ್ಯ ಜನರ ವಿರೋಧಿಯಾಗಿದೆ. ಡೀಸೆಲ್‌ ಹೆಚ್ಚಳವಾಗದೆ ಎನ್ನುವ ಸರ್ಕಾರ ಡೀಸೆಲ್‌ ದರ ಇಳಿದಾಗ ದರಗಳನ್ನು ಎಂದಾದರೂ ಕಡಿಮೆ ಮಾಡಿದಿಯೇ .....? ವಿಪರ್ಯಾಸವೆಂದರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್‌ ದರವೂ ಮುಕ್ತ ಮಾರುಕಟ್ಟೆ ದರಗಳಿಗಿಂತ ದುಬಾರಿಯಾಗಿದೆ.

ಸರ್ಕಾರಕ್ಕೆ ನಿಜಕ್ಕೂ ವೆಚ್ಚವನ್ನು ಕಡಿಮೆ ಮಾಡಬೇಕೆಂದಿದ್ದಾರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್‌ ದರವನ್ನು ಸಬ್ಸಿಡಿ ದರದಲ್ಲಿ ಪೂರೈಸಬೇಕು ಇಲ್ಲವೇ ಮುಕ್ತ ಮಾರುಕಟ್ಟೆ ದರಗಳಲ್ಲಾದರೂ ಪೂರೈಸಬೇಕು.ಅದನ್ನು ಬಿಟ್ಟು ಶೇಕಡಾ 15 ರ ದರ ಹೆಚ್ಚಿಸಿ ಪ್ರಯಾಣಿಕರಿಗೆ ಭರೆಹಾಕುವುದು ಎಷ್ಟು ಸಮಂಜಸ ಎಂದು ಪ್ರತಿಭಟನರಕಾರರು ಆಕ್ರೋಸ ವ್ಯಕ್ತಪಡಿಸಿದ್ರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ