Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯೆ ಅತ್ಯಾಚಾರ ಖಂಡಿಸಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

Advertisement
ರಾಮದುರ್ಗ :-ಪಟ್ಟಣದ ಕಾಶಿಪೇಟ ದಿಂದ ವಿಠ್ಠಲ್ ಮಂದಿರದವರೆಗೆ ಅತ್ಯಾಚಾರ ಮತ್ತು ಹತ್ಯೆಗೊಳಗಾದ ವೈದ್ಯೆಗೆ ನ್ಯಾಯ ಒದಗಿಸಲು ಆಗ್ರಹಿಸಿ ರಾಮದುರ್ಗ ಬಿಜೆಪಿ ಜಿಲ್ಲಾ ಪದಾಧಿಕಾರಿಗಳಾದ ಶ್ರೀಮತಿ ಶಾಲಿನಿ ಈಳಿಗೇರ್ ಇವರ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಒಂದು ನಿಮಿಷ ಕಾಲ ಮೌನ ಆಚರಣೆ ನಡೆಸಿದರು



ಕೋಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದೇಶಾದ್ಯಂತ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆಗೆ ಬೆಂಬಲ ನೀಡಿ ಪ್ರತಿಭಟಸಿದರು.

ಆದರೆ ದಿ:-09.08.2024 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯವರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ವೈದ್ಯ ಸಮೂಹಕ್ಕೆ ಮಾಡಿದ ಘೋರ ಅಪರಾಧವಾಗಿದ್ದು ,ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರುಗಳ ಮನೋಸೈರ್ಯ ಕುಗ್ಗುವಂತೆ ಮಾಡಿದ್ದು. ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭಿರವಾಗಿ ಖಂಡಿಸಿದರು

ಈ ಸಂಧರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಶಿವರಾಜ್ ಈಳಿಗೇರ್, ಜಿಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಆದ ಶ್ರೀಮತಿ ರಾಧಿಕಾ ಧೂತ್,ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಆದ ಶ್ರೀಮತಿ ಸುಮಿತ್ರಾ ಹಣಮಗೇರಿ,ಶ್ರೀಮತಿ ಸುನಿತಾ ತಿಮ್ಮನಗೌಡರ್, ಅಕ್ಷತಾ ನಂದರಗಿ, ಮಂಜುಳಾ ಲ್ಯಾವಿ, ಮಾದೇವಿ ಶಿರಸಂಗಿ, ಶೀಲಾ ಬಿಂಗೆ, ದೇವಕಮ್ಮ ದಂಡವತಿ, ಶೇಕಮ್ಮ ಕಲ್ಲೂರ್, ಗೋದಾವರಿ ಕಡಕೋಳ, ಡ್ರಾಕ್ಷಯಣಿ ಮುರುಡಿ, ತಿಪ್ಪವ್ವ ಹಕ್ಕಿ, ಶಂಕ್ರಮ್ಮ ನಂಜಿ, ಪಾರ್ವತಿ ನಂಜಿ, ಜಯಶ್ರೀ ಬೆನ್ನೂರ್ ಹಾಗೂ ಎಲ್ಲಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕಲಾದಗಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ