Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಆಡಳಿತ ಕಛೇರಿಯ ಎದುರುಗಡೆ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆಯ

Advertisement
ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು ತಾಲೂಕು ದಂಡಾಧಿಕಾರಿಗಳ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಲಾಯಿತು ಈ ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ದೇವೇಂದ್ರಪ್ಪ ಹೋಳ್ಕರ್ ಅವರು ಪ್ರತಿಭಟನೆ ಕುರಿತು ಮಾತನಾಡಿದರು ಈ ಸಂಧರ್ಭದಲ್ಲಿ, ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು ತಾಲೂಕು ಘಟಕ ಚಿಂಚೋಳಿ ಅಧ್ಯಕ್ಷರಾದ ಬಸವರಾಜ. ಉಪಾಧ್ಯಕ್ಷರಾದ ಸುಮಾ B ಕಟ್ಟಿ, ಹಾಗೂ ಕಾರ್ಯದರ್ಶಿಗಳಾದ ಕಾರ್ತಿಕ್ ಸಜ್ಜನ್ ಹಾಗೂ ಖಜಾಂಚಿಗಳಾದ ಶಿವಾಜಿ ಚವಾಣ್. ತಾಲೂಕಿನ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ