Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ,ಶ್ರೀರಾಮ್ ಸೇನೆ ಘಟಕದಿಂದ ಪ್ರತಿಭಟನೆ.

Advertisement
ಬಾಗಲಕೋಟೆ:-  ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬಾಗಲಕೋಟೆ ಜಿಲ್ಲಾ ಶ್ರೀರಾಮ್ ಸೇನೆ ಘಟಕದಿಂದ ಪ್ರತಿಭಟನೆ ಮೂಲಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಗೆ ತಲುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿ ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಅತ್ಯಾಚಾರ, ಹಾಗೂ ಹತ್ಯೆ ಮಾಡುತ್ತಿರುವುದನ್ನು ಉಗ್ರವಾಗಿ ಖಂಡಿತ್ತೇವೆ. ಪ್ರಧಾನ ಮಂತ್ರಿಗಳು ಬಾಂಗ್ಲಾ ದೇಶದಲ್ಲಿರುವ ಹಿಂದುಗಳನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಶೀಘ್ರವೇ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.



ಇದೇ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಶ್ರೀರಾಮ್ ಸೇನೆ ಜಿಲ್ಲಾಧ್ಯಕ್ಷರಾದ ಶಾಹಾಜಿ ಪವಾರ್ ಹಾಗೂ ಪದಾಧಿಕಾರಿಗಳು ಶ್ರೀರಾಮ್ ಸೇನೆ ಕಾರ್ಯಕರ್ತರು ಹಿಂದೂಪರ ಸಂಘಟನೆಗಳು ಭಾಗವಹಿಸಿದ್ದವು.

ವರದಿ:- ರಾಜೇಶ್. ಎಸ್. ದೇಸಾಯಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ