LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಳಂದೂರು ತಾಲ್ಲೋಕು ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ

Advertisement
ಯಳಂದೂರು: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಯಳಂದೂರು ತಾಲ್ಲೋಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಯಳಂದೂರು ಪಟ್ಟಣದ ಪ್ರಮುಖ ಬೀದಿಗಲ್ಲಿ ಪ್ರತಿಭಟನೆ ಮೆರವಣಿಗೆಯನ್ನು ನೆಡೆಸಲಾಯಿತು.



 

ಯಳಂದೂರು ಪ್ರಧಾನ ಕಾರ್ಯದರ್ಶಿ ಭಾಗ್ಯ ರವರು ಮಾತನಾಡಿ FRS ನ್ನು ಕಡ್ಡಾಯಮಾಡಬಾರದು ಅಂಗನವಾಡಿ ಕಾರ್ಯಕರ್ತೆಯ ಸಹಾಯಕಿಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ತಿಳಿಸಿದರು.

ನಂತರ ಸಿ ಡಿ ಪಿ ಓ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲ್ಲೋಕು ಅಂಗನವಾಡಿ ಕಾರ್ಯಕರ್ತರಾದ ಮಹಾದೇವಮ್ಮ, ಮಂಜುಳಾ, ಮೀನಾಕ್ಷಿ, ಶೀಲಾ, ಶೃತಿ, ಪ್ರೆಮಲತಾ, ಪವಿತ್ರ, ಶಾಂತಿ, ರೇಣುಕಾ, ವಿಜಯ ಮತ್ತು ಹಾಗೂ ಸಹಾಯಕಿಯರು ಹಾಜರಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ