Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಲಿ ಅಹ್ಮದವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ

Advertisement

ಹುಬ್ಬಳ್ಳಿ : ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿಂದು ಬೆಂಬಲಿಗರು ಹಾಗೂ ಅಭಿಮಾನಿಗಳು ಮೆರವಣಿಗೆ ನಡೆಸುವ ಮೂಲಕ ಬೃಹತ್  ಪ್ರತಿಭಟನೆ ನಡೆಸಿದರು.

ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ರಸ್ತೆ ತಡೆದು ಪ್ರತಿಭಟನೆ  ನಡೆಸಿದ ಪ್ರತಿಭಟನಾಕಾರರು, ಅಲ್ಪ ಸಂಖ್ಯಾತರ ಕೋಟಾದಲ್ಲಿ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು. 

news_1781852817_0_693.webp

ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡದರೇ ಅವರಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯ ಸಾಧ್ಯವಿದೆ.

ಸಚಿವ ಸ್ಥಾನ ನೀಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಹೋರಾಟಕ್ಕೆ ಅಣಿಯಾಗುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್.ಡಿ. ಮಕಾಂದರ್, ಶಹಜಮಾನ್ ಮುಜಾಹೀದ್, ಇನಾಯಿತ್ ಖಾನ್ ಪಠಾಣ್, ಪರ್ವೇಜ್ ಬ್ಯಾಹಟ್ಟಿ, ರಶೀದ್ ಶೇಖ್, ಇಮ್ತಾಯಿಜ್ ಕುಮಟಾಕರ, ಇರ್ಷಾದ್ ಕುಸುಗಲ್, ಮುಜೀಬ್ ಮಕಾಂದರ್, ಜಾಕೀರ್ ಖದೀಬ್ ಸೇರಿದಂತೆ ನೂರಾರು ಪ್ರತಿಭಟನಾಕಾರರು ಮಲ್ಕೊಂಡಿದ್ದರು.

ವರದಿ  : ಸುಧೀರ್ ಕುಲಕರ್ಣಿ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಲಿ ಅಹ್ಮದವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆಲೋಕಾಯುಕ್ತ ಬಲೆಗೆ ಬಿದ್ದ ಸಿಎಂ ಪದಕ ವಿಜೇತ ಪಿಎಸ್‌ಐ  ಹುಕ್ಕೇರಿಯ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಕಚೇರಿಯಲ್ಲಿ ದಲಿತ ಮುಖಂಡರ ಪತ್ರಿಕಾ ಗೋಷ್ಠಿ ನಮ್ಮ ಹಕ್ಕು, ನಮ್ಮ ಸೊತ್ತು ಖಾಸಗೀಕರಣಕ್ಕೆ ಇಲ್ಲ ಒಪ್ಪಿಗೆ :ಖಾಸಗೀಕರಣದ ಅರ್ಜಿ ವಾಪಸ್ ಪಡೆಯಲೇಬೇಕುಹಲವು ಬೇಡಿಕೆಗಳು ಈಡೇರಿಕೆಗಾಗಿ ಕೂಲಿ ಕಾರ್ಮಿಕರ ಪ್ರತಿಭಟನೆ!ಕುಟುಂಬ ಸಮೇತ ತಿಮ್ಮಪ್ಪನ ದರ್ಶನ ಪಡೆದ ಡಿ. ಕೆ ಶಿವಕುಮಾರ್ ಭಾರತ ಮಹಿಳಾ ತಂಡವನ್ನು ಸೇರಿಕೊಳ್ಳಲಿದ್ದಾರೆ ಪ್ರೇಮಾ ರಾವತ್ಭಾರತ ಎ, ವಿರುದ್ಧ ಫೈನಲ್ ಆಡುವ ತಂಡದ ನಿರ್ಧಾರ ಇಂದುರಾಜ್ಯ ಸರ್ಕಾರ ಮೇಜರ್ ಟ್ರಾನ್ಸ್ ಪರ್ : 14 ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಶೀಘ್ರವೇ ಮೂರು ಕೋಟಿ ಹೆಚ್ಚುವರಿ ಪಡಿತರ ಚೀಟಿ ವಿತರಣೆ : ಪ್ರಲ್ಹಾದ್ ಜೋಶಿ