ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇಕಡಾ 4ರಷ್ಟು ಧರ್ಮಾಧಾರಿತ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಪಟ್ಟಣದಲ್ಲಿ ಪ್ರತಿಭಟನೆ
ತುಮಕೂರು :ಜಿಲ್ಲೆ ಪಾವಗಡ ಪಟ್ಟಣದ ದಿನಾಂಕ,8/04/25 ಮಂಗಳವಾರ ಶನಿಮಹಾತ್ಮ ವೃತ್ತದಿಂದ ತಹಸೀಲ್ದಾರ್ ಕಚೇರಿ ವರೆಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಕರ್ನಾಟಕ ಸರ್ಕಾರ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ ನಾಲ್ಕರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದ್ದು ಇದನ್ನು ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು
[video width="848" height="478" mp4="https://bharathvaibhav.com/wp-content/uploads/2025/04/WhatsApp-Video-2025-04-08-at-5.33.47-PM.mp4"][/video]
ಮನವಿ ಪತ್ರವನ್ನು ರಾಜ್ಯಪಾಲರಿಗೆ ಗ್ರೇಟು ತಹಸೀಲ್ದಾರ್ ಚಂದ್ರಶೇಖರ್ ಅವರ ಮೂಲಕ ನೀಡಲಾಗಿದ್ದು ಪ್ರತಿಭಟನೆಯಲ್ಲಿ
ಬಜರಂಗದಳ ಜಿಲ್ಲಾ ಸಂಯೋಜಕ ಸುಮನ್ ಎನ್ ವಿ ,
ತಾಲೂಕು ಸಂಯೋಜಕ್ ರವಿ, ಕಾರ್ಯದರ್ಶಿ ವಾಸು ಗೋರಕ್ಷ ಪ್ರಮುಖ್ ಕಾರ್ತಿಕ್ ಮಧು , ಧನು , ನಾಗೇಂದ್ರ ಮಹೇಶ್, ರವಿ , ಅನಿಲ್ ಕುಮಾರ್ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು
ವರದಿ: ಶಿವಾನಂದ್

