Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಟಿಪಿಎಸ್ ಅಗ್ನಿಶಾಮಕ ದಳ ಸಿಬ್ಬಂದಿಗೆ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆ

Advertisement
ರಾಯಚೂರು : ರಾಯಚೂರು ತಾಲೂಕಿನ ಯರಮರಸ್ ಬಳಿಯ ವೈಟಿಪಿಎಸ್‌ನ ಅಗ್ನಿಶಾಮಕ ಠಾಣೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ಕಾರ್ಮಿಕರಿಗೆ ಸರಿಯಾಗಿ ವೇತನ ಪಾವತಿ ಮಾಡಿಲ್ಲ, ಅನಾವಶ್ಯಕವಾಗಿ ಕೆಲವರನ್ನು ವಜಾ ಮಾಡಿದ್ದನ್ನು ಖಂಡಿಸಿ ಕಾರ್ಮಿಕರು ಕಂಪನಿಯ ಆವರಣದ ಬಳಿ ಪ್ರತಿಭಟನೆ ನಡರಸಿದರು.

ಕಳೆದ ಮೂರು ವರ್ಷಗಳಿಂದ ಸರಿಯಾದ ಸಮಯಕ್ಕೆ ವೇತನ ಸಿಗದೇ, ಬೋನಸ್ ಅನ್ನು ಕಡಿತಗೊಳಿಸಲಾಗಿದೆ. ಅನೇಕರಿಗೆ ಯಾವುದೇ ಮುನ್ಸೂಚನೆ ನೀಡದೆ ಸ್ಥಳೀಯ 4 ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿ ಅನ್ಯರಾಜ್ಯದವರನ್ನು ನೇಮಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ವೇತನ ವಿಳಂಬವನ್ನು ಪ್ರಶ್ನಿಸಿದರೆ ಕುಂಟು ನೆಪ, ತಾಂತ್ರಿಕ ಕಾರಣ ನೀಡಿ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಸುಮಾರು 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಯಾವುದೇ ಸೌಲಭ್ಯಗಳಿಲ್ಲದೆ ಕೆಲಸದಿಂದ ವಜಾಗೊಳಿಸಿ ಕಾನೂನು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಜೆ.ವಿ.ಎಲ್‌. ರೆಡ್ಡಿ, ಅಧ್ಯಕ್ಷ ಎ.ವೈ.ಮಲ್ಲಪ್ಪ ಧಣಿ, ಉಪಾಧ್ಯಕ್ಷ ಶಿವಾನಂದ, ಕಾರ್ಯದರ್ಶಿ ಆಶಪ್ಪ, ದೇವರಾಜ, ಶಿವಶರಣಯ್ಯ, ಮಂಜುನಾಥ, ಮುನೀರ್ ಪಾಷಾ, ಹನುಮೇಶ, ಅಬ್ದುಲ್ ಕರೀಂ, ಮೈನುದ್ದಿನ್ ಪಾಲ್ಗೊಂಡಿದ್ದರು.

ವರದಿ : ಗಾರಲದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ