Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಹಾದಿ ಮತಾಂಧರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Advertisement
ಹುಬ್ಬಳ್ಳಿ : ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ರವಿವಾರ ಗೋ ರಕ್ಷಣೆಗೆ ಹೋದ ಶ್ರೀರಾಮ ಸೇನಾ ೪ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಜಿಹಾದಿ ಮತಾಂಧರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿಂದು ಶ್ರೀರಾಮ ಸೇನಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಅಲ್ಲಿಯ ಮತಾಂಧ, ಜಿಹಾದಿ, ರಾಕ್ಷಸ ಮುಸ್ಲಿಂರು ಗಿಡಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಗೋ ರಕ್ಷಕರ ಮೇಲೆ ಪ್ರಾಣಾಂತಿಕ ಹಲ್ಲೆ ಮಾಡಿ ಭೀಕರ ಕೊಲೆ ಮಾಡಲು ಹೇಯ ಪ್ರಯತ್ನ ಮಾಡಿದ್ದು ಖಂಡನೀಯವಾಗಿದ್ದು. ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಮಂಜು ಕಾಟಕರ, ಬಸು ದುರ್ಗದ, ಪೂರ್ಣಿಮಾ ಕಾಡಮ್ಮನವರ, ಬಸವರಾಜ ಗೌಡರ, ಪ್ರವೀಣ ಮಾಳದಕರ, ಶಲಕಾ ದಡೋತಿ, ಆರತಿ ಕಲಾಲ, ಮಾಂತೇಶ ಟೊಂಗಳಿ, ಗುಣಧರ ದಡೋತಿ, ವೀರಯ್ಯ ಸಾಲಿಮಠ, ವಿಜಯ ದೇವರಮನಿ, ನಾಗರಾಜ ಸೌತಿಕಾಯಿ, ನಾಗರಾಜ ಹುರಕಡ್ಲಿ ಪಾಲ್ಗೊಂಡಿದ್ದರು.

ವರದಿ : ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ