Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಕೀರ್ತನೆಗಳು ಭಾರತದ ಭಕ್ತಿ ಸಂಪ್ರದಾಯಗಳನ್ನು ಬಿಂಬಿಸಲು ಅವಶ್ಯ'

Advertisement
ಕಂದಗಲ್ಲ : ಕೀರ್ತನೆಗಳು ಭಾರತದ ಭಕ್ತಿ ಸಂಪ್ರದಾಯಗಳನ್ನು ಬಿಂಬಿಸಲು ಅವಶ್ಯವಾಗಿದ್ದು ಪ್ರತಿಯೊಬ್ಬರಲ್ಲಿಯೂ ಭಕ್ತಿ ನಿಷ್ಠೆ ಪ್ರಾಮಾಣಿಕತೆ ಜೊತೆಗೆ ಶರಣರ ಸಂತರ ದೇವನುದೇವತೆಗಳ ಚರಿತ್ರೆ ಈ ಕೀರ್ತನೆಗಳಲ್ಲಿದ್ದು ಎಲ್ಲರೂ ತಿಳಿದುಕೊಂಡು ಸನ್ಮಾರ್ಗದಲ್ಲಿ ಮುಂದುವರಿಯಬೇಕು ಎಂದು ಗ್ರಾಮದ ಸುವರ್ಣಗಿರಿ ಶ್ರೀ ರುದ್ರುಸ್ವಾಮಿ ಮಠದಲ್ಲಿ ನೆಡೆದ 50 ನೆ ಮಾಸಿಕ ಶಿವಾನುಭವ
ಕಾರ್ಯಕ್ರಮದಲ್ಲಿ ನಂದವಾಡಗಿ ಮಹಾಂತೇಶ್ವರ ಮಠದ ಹಿರಿಯ ಶ್ರೀಗಳಾದ ಡಾ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮ ನೇತೃತ್ವ ವಹಿಸಿ ಮಾತನಾಡಿದ ಕಂದಗಲ್ಲ ಸುವರ್ಣಗಿರಿ ರುದ್ರುಸ್ವಾಮಿ ಮಠದ ಡಾ ಮ ನಿ ಪ್ರ ಚನ್ನಮಲ್ಲ ಮಹಾಹಾಸ್ವಾಮಿಗಳು ಕೀರ್ತನೆಗಳು ಮಹಾನುಭಾವರ ಸ್ಮರಣೆ ಮೂಲಕ ನಮ್ಮ ಜೀವನಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದು ಇದರಿಂದ ನಾವು ಸಾಕಷ್ಟು ತಿಳಿದುಕೊಳ್ಳಬಹುದು. ನಮ್ಮ ಸಂಪೂರ್ಣ ಜೀವನ ಭಕ್ತಿಯಲ್ಲಿ ತೆಲಾಡುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಶೀರ್ವಚನ ನೀಡಿದರು.
ವೇದಮೂರ್ತಿ ಶರಣಬಸವ ಶಾಸ್ತ್ರೀಗಳು ಮನ್ನೆರಾಳ, ಗದಗರವರು ಕೀರ್ತನೆ ಹೇಳಿದರು.
ಗ್ರಾಮ ಪ ಮಾಜಿ ಅಧ್ಯಕ್ಷರಾದ ಮಹಮ್ಮದಾಸಬ್ ಭಾವಿಕಟ್ಟಿ ಮುಖ್ಯ ಅತಿಥಿ ಸ್ಥಾನ ಅಲಂಕರಿಸಿ ಎಲ್ಲರನ್ನು ಸ್ವಾಗತಿಸಿದರು ಹಾಗೂ ಆಗಮಿಸಿದ ಎಲ್ಲ ಭಕ್ತರಿಗೆ ಪ್ರಸಾದ ಸೇವೆ ಕಲ್ಪಿಸಿದರು.
ಗೀತಾ ಭೋವಿ ಪ್ರಾರ್ಥಿಸಿದರು. ಕವಿತಾ ಹವಾಲ್ದಾರಾಮಠ ನಿರೂಪಿಸಿದರು . ವಿಜಯಲಕ್ಷ್ಮಿ ಹಡಪದ ವಂದಿಸಿದರು
ಕಾರ್ಯಕ್ರಮದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಕಂದಗಲ್ಲ ಮತ್ತು ಸುತ್ತಮುತ್ತಲಿನ ಗ್ರಾಮದ ಹಿರಿಯರು ಮಕ್ಕಳು ಭಾಗವಹಿಸಿದ್ದರು

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ