LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮಕ್ಕಳು, ಪತಿಯನ್ನು ಧ್ವಜಾರೋಹಣಕ್ಕೆ ಕಳುಹಿಸಿ ಪಿಎಸ್‌ಐ ಪತ್ನಿ ಆತ್ಮಹತ್ಯೆ 

Advertisement
ಬಳ್ಳಾರಿ : ಮಕ್ಕಳು, ಪತಿಯನ್ನು ಧ್ವಜಾರೋಹಣಕ್ಕೆ ಕಳುಹಿಸಿ ಪಿಎಸ್‌ಐ ಪತ್ನಿ ಆತ್ಮಹತ್ಯೆ  ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ.  ಮೋಕಾ ಪಿಎಸ್‌ಐ ಕೆ. ಕಾಳಿಂಗ ಪತ್ನಿ ಚೈತ್ರ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಆಗಸ್ಟ್ 15 ಹಿನ್ನೆಲೆ ಮಕ್ಕಳು ಪತಿಯನ್ನು ಧ್ವಜಾರೋಹಣಕ್ಕೆ ಕಳುಹಿಸಿದ್ದಾರೆ. ಬಳಿಕ ಚೈತ್ರ ನೇಣು ಬಗೆದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ