Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಪಿಎಸ್ಐ ಯತೀಶ್ ಉಪ್ಪಾರ

Advertisement
ವಿಜಯಪುರ:ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಸುರಕ್ಷತೆಗಾಗಿ "ಮನೆ ಮನೆಗೆ ಪೊಲೀಸ್"ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೂಡಗಿ ಎನ್ ಟಿಪಿಸಿ ಪಿಎಸ್ಐ ಆದ ಯತೀಶ್ ಉಪ್ಪಾರ,ಸಾರ್ವಜನಿಕರಿಗೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಉದ್ದೇಶ ಈಗಿನ ಯುವಕರು ಮೊಬೈಲ್ ಪೋನನಲ್ಲಿ ಲೋನ್ ಹಾಕುತ್ತೇವೆ ಅಂತ ಮೋಸ ನಡೆಯುತ್ತಾ ಇದೆ,ಮೊದಲು ಹಿಂದಿಯಲ್ಲಿ ಮಾತನಾಡುತ್ತಿದ್ದರು ಆದರೆ ಈಗ ಕನ್ನಡದಲ್ಲಿಯೂ ಸ್ಕ್ಯಾಮ ನಡೆಯುತ್ತಿದೆ ಯುವಕರು ಜಾಗೃತರಾಗಬೇಕು.

ಬಾಲ್ಯವಿವಾಹ ತಡೆಯಲು ಸಹಕಾರ ಮಾಡಬೇಕು. ದಿನೇ ದಿನೇ ಕಳ್ಳತನ ಪ್ರಕರಣಗಳು ಕಾಣಸಿಗುತ್ತವೆ ಆದ ಕಾರಣ ಅನುಕೂಲ ಇದ್ದವರುಸಿಸಿ ಕ್ಯಾಮೆರಾ ಹಾಕಿಸಿಕೊಳ್ಳಿ, ಏನೇ ಸಮಸ್ಯೆಯಾದರೂ ತುರ್ತು ಸಹಾಯವಾಣಿ 112 ಗೆ ಕರೆಮಾಡಿ ಹಾಗೆಯೇ ಪ್ರತಿಯೊಬ್ಬರೂ ನಿಮ್ಮ ಗ್ರಾಮದ ಬಿಟ್ ಪೊಲೀಸರನ್ನು ಸಂಪರ್ಕಿಸಿ ಎಂದರು. ಈ ಸಂದರ್ಭದಲ್ಲಿ ಮುತ್ತಗಿ ಗ್ರಾಮದ ಗುರು ಹಿರಿಯರು ಸ್ಥಳದಲ್ಲಿ ಹಾಜರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ