LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮ

Advertisement

ನಿಪ್ಪಾಣಿ : ದಿನಾಂಕ 19.09. 2026 ರಂದು ಗಳತಗಾ ಗ್ರಾಮದಲ್ಲಿ ಪ್ರಜಾ ಸೇವೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ನಡೆದ ಚರ್ಚೆಯ ಅನುಗುಣವಾಗಿ ಹಾಗೂ ಗ್ರಾಮಸ್ಥರ ಅರ್ಜಿಗಳ ಕುರಿತು ಸ್ಥಳದಲ್ಲೇ ಪರಿಹಾರವಾಗುವ ಅರ್ಜಿಗಳ ಕುರಿತು ಪರಿಶೀಲಿಸಿ ಪರಿಹರಿಸಲಾಯಿತು ಹಾಗೂ ಗ್ರಾಮಸ್ಥರ ಇನ್ನಿತರ ಅರ್ಜಿಗಳನ್ನು ಪರಿಶೀಲಿಸಿ ಅದಕ್ಕೆ ಪರಿಹರಿಸುವ ವ್ಯವಸ್ಥೆಯನ್ನು ಸರಿಪಡಿಸುವುದರ ಬಗ್ಗೆ ಖುದ್ದಾಗಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ್ ಇವರ ಜೊತೆ ಮೊದಲು ಸರ್ಕಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲಿಸಿ ಶಾಲಾ ಮಕ್ಕಳೊಂದಿಗೆ ಚರ್ಚಿಸಿ ಮಕ್ಕಳಿಗೆ ಬೇಕಾಗುವ ಮೂಲಸೌಕರ್ಯಗಳು ಹಾಗೂ ಇತರೆ ಸೌಲಭ್ಯಗಳ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರಿಗೆ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಸೌಕರ್ಯಗಳನ್ನು ಒದಗಿಸಲು ಹಾಗೂ ಪಾಠವನ್ನು ಬೋಧಿಸಲು ಸೂಚಿಸಿದರು. 

news_1789885691_0_677.webp

 

ತದನಂತರ ಗಳತಗಾ ಗ್ರಾಮದ ಬಿಸಿಎಂ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಇರುವ ಹಾಗೂ ಮಕ್ಕಳಿಗೆ ಸಿಗುವ ಊಟದ ವ್ಯವಸ್ಥೆ/ವಿದ್ಯುತ್ ವ್ಯವಸ್ಥೆ/ಶೌಚಾಲಯದ ವ್ಯವಸ್ಥೆ ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಅಲ್ಲಿನ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ವಸತಿ ನಿಲಯದ ಮೇಲ್ವಿಚಾರಕರಿಗೆ ಸೂಚನೆ ನೀಡಲಾಯಿತು. ಮುಂದುವರೆದು ಗಣತಗ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಅಲ್ಲಿ ಸಿಗುವ ಎಲ್ಲ ಉಪಚಾರಗಳ ಕುರಿತು ಸಿಬ್ಬಂದಿ ವರ್ಗದವರಿಗೆ ಹಾಗೂ ಅಲ್ಲಿ ಬಂದಿರುವ ರೋಗಿಗಳ ಜೊತೆ ಸಮಂಜಸವಾಗಿ ಮಾತನಾಡಿ ಅಲ್ಲಿ ಸಿಗುವ ಹಾಗೂ ಆರೋಗ್ಯ ಕೇಂದ್ರದಲ್ಲಿ ಇರುವ ಉಪಕರಣಗಳು ಹಾಗೂ ಔಷಧಿಗಳ ಬಗ್ಗೆ ಸುವ್ಯವಸ್ಥಿತವಾಗಿ ಗ್ರಾಮಸ್ಥರಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಲು ಕಾರ್ಯನಿರ್ವಾಹಕ  ಅಧಿಕಾರಿಗಳು ಹಾಗೂ ತಹಶೀಲ್ದಾರ್ ಸಾಹೇಬರು ಮಾರ್ಗದರ್ಶನ ನೀಡಿ ಗಳತಗಾ ಗ್ರಾಮದಲ್ಲಿನ ಪಶು ಆಸ್ಪತ್ರೆಯಲ್ಲಿ ಭೇಟಿ ನೀಡಿ ಗ್ರಾಮಸ್ಥರು ನೀಡಿದ ಅರ್ಜಿಯ ಬಗ್ಗೆ ಪರಿಶೀಲಿಸಿ ಪಶು ಆಸ್ಪತ್ರೆಯ ಸಿಬ್ಬಂದಿ ವರ್ಗದವರೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದರ ಬಗ್ಗೆ ಸೂಚನೆ ನೀಡಿ ಮಾರ್ಗದರ್ಶನ ನೀಡಿದರು..

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮಪ್ರಶಿಕ್ಷಣಾರ್ಥಿಗಳು ಉತ್ತಮ ಶಿಕ್ಷಕರಾಗಲು ರೂಢಿ ಪಾಠಗಳು ಸಹಕಾರಿ : ಮಹಾಂತೇಶ ಓಲೇಕಾರ ಯರಗಟ್ಟಿಯಲ್ಲಿ ಪ್ರಜಾ ಸೇವೆ ಆಂದೋಲನ ಸಭೆಕನ್ನಡಪರ ಹೋರಾಟಗಾರರ ವಿರುದ್ಧ ಕೇಸ್ ಗಳು ವಾಪಸ್‌: ಡಿ.ಕೆ.ಶಿವಕುಮಾರ್ಹುಬ್ಬಳ್ಳಿಯಲ್ಲಿ ಘೋರ ದುರಂತ : ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ