Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ ಗೆ 206 ರನ್ ಗಳ ಗೆಲುವಿನ ಗುರಿ

Advertisement
ಚಂದಿಗಢ: ಯಶಸ್ವಿ ಜೈಸ್ವಾಲ್ ಹಾಗೂ ಸಂಜು ಸ್ಯಾಮ್ಸನ್ ರಾಜಸ್ತಾನ ರಾಯಲ್ಸ್ ತಂಡಕ್ಕೆ ಬಿರುಸಿನ ಆರಂಭ ಒದಗಿಸಿದರು. ಇದರಿಂದಾಗಿ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ  ಇಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 18 ನೇ ಪಂದ್ಯದಲ್ಲಿ 4 ವಿಕೆಟ್ ಗೆ 205 ರನ್ ಗಳಿಸಿ ಎದುರಾಳಿ ತಂಡಕ್ಕೆ 206 ರನ್ ಗಳ ಗೆಲುವಿನ ಗುರಿ ನೀಡಿತು.

ಮಹಾರಾಜ ಯಧುವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ರಾಜಸ್ತಾನ ರಾಯಲ್ಸ್ ತಂಡದ ಪರವಾಗಿ ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ 10.2 ಓವರುಗಳಲ್ಲಿ 89 ರನ್ ಗಳ ಪಾಲುಗಾರಿಕೆ ನಿರ್ವಹಿಸಿ ತಂಡಕ್ಕೆ ಉತ್ತಮ  ಆರಂಭ ಒದಗಿಸಿದರು.

ಎಡಗೈ ಆರಂಭ ಆಟಗಾರ ಜೈಸ್ವಾಲ್ 45 ಎಸೆತಗಳಲ್ಲಿ 3 ಬೌಂಡರಿ 5 ಸಿಕ್ಸರ್ ನೆರವಿನಿಂದ 67 ರನ್ ಗಳಿಸಿ ನಿರ್ಗಮಿಸಿದರು. ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 38 ರನ್ ಗಳಿಸಿದರು.  ನಂತರ ನಾಯಕ ರಿಯಾನ್ ಪರಾಗ್ ಕೂಡ ಸ್ಥಿತಿಗತಿ ಅನುಗುಣವಾಗಿ ಬಿರುಸಿನ ಆಟಕ್ಕೆ ಇಳಿದರು. ರಿಯಾನ್ ಪರಾಗ್ 25 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ನೆರವಿನಿಂದ  ಅಜೇಯ 43 ರನ್ ಗಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ