Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿಷೇಕ ಶರ್ಮಾ ಆರ್ಭಟಕ್ಕೆ ಪಂಜಾಬ್ ಕಿಂಗ್ಸ್ ಕಂಗಾಲು

Advertisement
ಹೈದರಾಬಾದ್: ಐಪಿಎಲ್​ನಲ್ಲಿ ನಿನ್ನೆ ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ತಂಡ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿ ಬಹೃತ್​ ಮೊತ್ತದ ಗುರಿಯನ್ನು ನೀಡಿತ್ತು.



ಇದಕ್ಕೆ ಉತ್ತರವಾಗಿ, ಸನ್‌ರೈಸರ್ಸ್ ಹೈದರಾಬಾದ್ ತಂಡವು ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಶತಕದ ಬಲದಿಂದ 18.3 ಓವರ್​ನಲ್ಲೆ 246 ರನ್‌ಗಳ ಗುರಿಯನ್ನು ತಲುಪುವ ಮೂಲಕ ದಾಖಲೆ ಬರೆಯಿತು. ಐಪಿಎಲ್ ಇತಿಹಾಸದಲ್ಲಿ ಎರಡನೇ ಬೃಹತ್​ ಮೊತ್ತದ ಗುರಿಯನ್ನು ಯಶಸ್ವಿಯಾಗಿ ಸಾಧಿಸಿದ ದಾಖಲೆಯನ್ನು ಹೈದರಾಬಾದ್​ ಹೆಸರಿಗೆ ಸೇರಿತು.

ಐಪಿಎಲ್‌ನಲ್ಲಿ ಅತಿ ಹೆಚ್ಚು ಮೊತ್ತದ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ದಾಖಲೆ ಪಂಜಾಬ್ ಕಿಂಗ್ಸ್ ಹೆಸರಿನಲ್ಲಿದೆ. ಕೆಕೆಆರ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಪಂಜಾಬ್ 262 ರನ್‌ಗಳ ಗುರಿಯನ್ನು ಸಾಧಿಸಿತ್ತು. ಕ್ರಿಕೆಟ್‌ನಲ್ಲಿ ನಾಲ್ಕನೇ ಅತ್ಯುನ್ನತ ಗುರಿಯನ್ನು ಸಾಧಿಸಿದ ಸಾಧನೆಯನ್ನೂ ಮಾಡಿತು. ಇದೀಗೆ ಟಿ20 ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ಮೊತ್ತದ ಗುರಿಯನ್ನು ತಲುಪಿದ ಒಟ್ಟಾರೆ ನಾಲ್ಕನೇ ತಂಡ ಎಂಬ ದಾಖಲೆ ಹೈದರಾಬಾದ್​ ಪಾಲಾಗಿದೆ.



ಸ್ಕೋರ ವಿವರ:

ಪಂಜಾಬ್ ಕಿಂಗ್ಸ್ 20 ಓವರುಗಳಲ್ಲಿ 6 ವಿಕೆಟ್ ಗೆ 245

ಶ್ರೇಯಸ್ ಅಯ್ಯರ 82 ( 36 ಎಸೆತ, 6 ಬೌಂಡರಿ, 6 ಸಿಕ್ಸರ್) , ಪ್ರಭ ಸಿಮ್ರನ್ 42 ( 23 ಎಸೆತ, 7 ಬೌಂಡರಿ, 1 ಸಿಕ್ಸರ್)

ಪ್ರಿಯಾನ್ಸ್ ಆರ್ಯ 36 ( 13 ಎಸೆತ, 2 ಬೌಂಡರಿ, 4 ಸಿಕ್ಸರ್ )  ಹರ್ಷಲ್ ಪಟೇಲ್ 42 ಕ್ಕೆ 4)

ಸನ್ ರೈಸ್ ಹೈದರಾಬಾದ್ 18.3 ಓವರುಗಳಲ್ಲಿ 2 ವಿಕೆಟ್ ಗೆ 247

ಅಭಿಷೇಕ ಶರ್ಮಾ 141 ( 55 ಎಸೆತ, 14 ಬೌಂಡರಿ, 10 ಸಿಕ್ಸರ್) ಟ್ರೆವರ್ಸ್ ಹೆಡ್ 66 ( 37 ಎಸೆತ, 9 ಬೌಂಡರಿ, 3 ಸಿಕ್ಸರ್ )

ಪಂದ್ಯ ಶ್ರೇಷ್ಠ: ಅಭಿಷೇಕ ಶರ್ಮಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ