Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ 

Advertisement
ಬಾಗಲಕೋಟೆ : ಕೇವಲ ವಾಹನ ಪಕ್ಕಕ್ಕೆ ಹಾಕಿ ವಾಹನ ಪಕ್ಕಕ್ಕೆ ಹಾಕಿ ಎರಡು ಗುಂಪುಗಳ ನಡುವೆ ಮಾರಕಸ್ತ್ರಗಳಿಂದ, ದೊಣ್ಣೆ ಹಾಗೂ ಹಾಕಿ ಸ್ಟಿಕ್ ಗಳಿಂದ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹೊಸಪೇಟೆ ನಗರದಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಬಾಗಲಕೋಟೆಯಲ್ಲಿ ಎರಡು ಗುಂಪುಗಳ ಮಧ್ಯ ಮಾರಾಮಾರಿ ನಡೆದಿದೆ. ಮಾರಕಾಸ್ತ್ರ, ದೊಣ್ಣೆ ಹಾಗು ಹಾಕಿ ಸ್ಟಿಕ್ ಹಿಡಿದುಕೊಂಡು ಗಲಾಟೆ ಮಾಡಿದ್ದಾರೆ.

ರಸ್ತೆಗೆ ಅಡ್ಡಲಾಗಿ ನಿಂತಿದ್ದ ವಾಹನದ ವಿಚಾರವಾಗಿ ಗಲಾಟೆ ನಡೆದಿದೆ. ವಾಹನ ಸೈಡಿಗೆ ಹಾಕಿ ಅಂತ ಹೇಳಿದ್ದಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ.

ಇಳಕಲ್ ನಗರದ ಹೊಸಪೇಟೆ ಗಲ್ಲಿಯಲ್ಲಿ ಘಟನೆ ನಡೆದಿದೆ. ದಾದಾಪೀರ್ ಜಕ್ಕಲಿ, ಶಾಮಿದ್ ರೇಷ್ಮೆ, ರಂಜಾನ್ ಬನ್ನು ಎಂಬ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಇದೀಗ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ