LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಂಡೀಸ್ ವಿರುದ್ಧದ ಏಕದಿನ ಪಂದ್ಯ: ಪಾಕ್ ಗೆ ಜಯ

Advertisement
ಟ್ರೆನಿಡಾಡ್ ( ವೆಸ್ಟ್ ಇಂಡೀಸ್ ): ಪ್ರವಾಸಿ ಪಾಕಿಸ್ತಾನ ಕ್ರಿಕೆಟ್ ತಂಡವು ವೆಸ್ಟ್  ಇಂಡೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ಐದು ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಇಲ್ಲಿನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ನಿಗದಿತ 50 ಓವರುಗಳನ್ನು ಪೂರೈಸದೇ 49 ಓವರುಗಳಲ್ಲಿ 280 ರನ್ ಗೆ ಎಲ್ಲ ವಿಕೆಟ್ ಕಳೆದುಕೊಂಡಿತು.  ಇದಕ್ಕೆ ಪ್ರತಿಯಾಗಿ ಆಡಿದ ಪಾಕಿಸ್ತಾನ ಕ್ರಿಕೆಟ್ ತಂಡ 48.5 ಓವರುಗಳಲ್ಲಿ 5 ವಿಕೆಟ್ ಗೆ 284 ರನ್ ಗಳಿಸಿ ಜಯದ ನಗೆ ಬೀರಿತು.

ಸ್ಕೋರ್ ವಿವರ

ವೆಸ್ಟ್ ಇಂಡೀಸ್ 49 ಓವರುಗಳಲ್ಲಿ 280

ಲೆವಿಸ್ 60 (62 ಎಸೆತ, 5 ಬೌಂಡರಿ, 3 ಸಿಕ್ಸರ್)

ಸಾಯಿ ಹೋಪ್ 55 ( 77 ಎಸೆತ, 4 ಬೌಂಡರಿ), ರೋಸ್ಟೋನ್ ಚೇಸ್ 53 ( 54 ಎಸೆತ, 4 ಬೌಂಡರಿ, 2 ಸಿಕ್ಸರ್)

ಮೋಟಿ 31 ( 18 ಎಸೆತ, 3 ಬೌಂಡರಿ, 2 ಸಿಕ್ಸರ್) ಶಾಹೀನ್ ಅಫ್ರಿದಿ 51 ಕ್ಕೆ 4), ನಸೀಮ್ ಶಾ 55 ಕ್ಕೆ 3)

ಪಾಕಿಸ್ತಾನ 48.5 ಓವರುಗಳಲ್ಲಿ 5 ವಿಕೆಟ್ ಗೆ 284

ಹಸನ್ ನವಾಜ್ 63 ( 54 ಎಸೆತ, 5 ಬೌಂಡರಿ, 3 ಸಿಕ್ಸರ್) ಹಸನ್ ತಲಾಟ್ 41 ( 37 ಎಸೆತ, 4 ಬೌಂಡರಿ, 1 ಸಿಕ್ಸರ್)

ಮೊಹ್ಮದ್ ರಿಜ್ವಾನ್ 53 ( 69 ಎಸೆತ, 4 ಬೌಂಡರಿ) ಬಾಬರ್ ಆಜಮ್ 47 ( 64 ಎಸೆತ, 5 ಬೌಂಡರಿ, 1 ಸಿಕ್ಸರ್)

ಪಂದ್ಯ ಶ್ರೇಷ್ಠ: ಹಸನ್ ನವಾಜ್  
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ