LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮ

Advertisement
ಪಾಷಾಪುರ : ಗುರು ಶಿಷ್ಯರ ಸಂಬಂಧ ಅಜರಾಮರವಾಗಿರುತ್ತದೆ ಎಂದು ನಿವೃತ್ತ ಶಿಕ್ಷಕ ಪುಂಡಲಿಕ ಗೋರ್ಪಡೆ ತಿಳಿಸಿದರು.

ಈಚೆಗೆ ಹುಕ್ಕೇರಿ ತಾಲೂಕಿನ ಪಾಷಾಪುರದ ಮಾಧುರಿ ಕಲ್ಯಾಣ ಮಂಟಪದಲ್ಲಿ ಪತ್ತೆ ಖಾನ್ ದೇಸಾಯಿ ಪ್ರೌಢಶಾಲೆಯ 1998-99 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸಮಧುರ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ತಂದೆ-ತಾಯಿಯರ ಬಳಿಕ ಗುರುಗಳು ಶ್ರೇಯಸ್ಸು ಬಯಸುತ್ತಾರೆ. ಸ್ನೇಹ ಸಮ್ಮೇಳನದಂತಹ ಕಾರ್ಯಕ್ರಮಗಳು ಹಳೆ ನೆನಪುಗಳನ್ನು ನೆನೆಯಲು ವೇದಿಕೆಯಾಗಿವೆ ಎಂದರು.

ಬಳಿಕ ಸರಕಾರಿ ಸರಸ್ವತಿ ಬಾಲಕಿಯರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲ ಎನ್‌.ಬಿ.ಶಿರಶ್ಯಾಡ ಅವರು ಮಾತನಾಡಿದರು.

ಈ ವೇಳೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಎಲ್ಲಾ ಗುರುಗಳಿಗೆ ಗುರುಮಾತೆಯರಿಗೆ 98- 99ನೇ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಗೌರವ ಅಭಿನಂದನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಟಿ.ಹಸರಂಗಿ, ಎಸ್.ಜಿ.ಸಿಲೆದಾರ್,
ಹಳೆ ವಿದ್ಯಾರ್ಥಿಗಳಾದ ಬಸವರಾಜ ಕೋಟಗಿ, ವಾಣಿಜ್ಯಶಾಸ್ತ್ರದ ಉಪನ್ಯಾಸಕ ಲಗಮಪ್ಪ ಸನದಿ, ಶಕೀಲ್ ನದಾಫ್, ಬಾಳಪ್ಪ ಗೋಡಗೇರಿ ಬಸವರಾಜ್ ಬೆನ್ನಿ ಸುವರ್ಣ ಕಂಬಾರ್ , ಭಾಗ್ಯಶ್ರೀ ಬಡಾಳೆ, ಗೀತಾ ರಾಣಿ ಸೇರಿದಂತೆ ಇತರರಿದ್ದರು. ಅಧ್ಯಾಪಕ ಪ್ರೊ. ನೀಲಕಂಠ ಭೂಮಣ್ಣವರ ನಿರೂಪಿಸಿದರು‌.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ