Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಜಾತಾ ಪೋಳ ಅವರಿಗೆ ಪಿಎಚ್ ಡಿ ಪದವಿ

Advertisement
ಬೆಳಗಾವಿ : ಸುಜಾತಾ ಎಸ್ ಪೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆಗೆ ಪಿಚ್ ಡಿ ಪದವಿ ದೊರೆತಿದೆ.

ಬೆಳಗಾವಿ ವಿಭಾಗದಡಿಯಲ್ಲಿ "ರಾಯಬಾಗ ಪ್ರದೇಶದ ಸಮಗ್ರ ಚಾರಿತ್ರಿಕ ಅಧ್ಯಯನ (ಆರಂಭ ಕಾಲದಿಂದ ಕ್ರಿ. ಶ. 1800ರ ವರೆಗೆ)" ಎಂಬ ಶಿರ್ಷಿಕೆಯಡಿಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೋ. ಕೆ. ಎಲ್ ಎನ್ ಮೂರ್ತಿರವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ .

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಡಿಯಲ್ಲಿ ನನ್ನ ಪಿ ಹೆಚ್ ಡಿ ಅಧ್ಯಯನವಾದ "ರಾಯಬಾಗ ಪ್ರದೇಶದ ಸಮಗ್ರ ಚಾರಿತ್ರಿಕ ಅಧ್ಯಯನ (ಆರಂಭ ಕಾಲದಿಂದ ಕ್ರಿ. ಶ. 1800ರ ವರೆಗೆ)" ಎಂಬ ಶಿರ್ಷಿಕೆಯಡಿಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೋ. ಕೆ. ಎಲ್ ಎನ್ ಮೂರ್ತಿರವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ.

ಪ್ರಬಂಧ ಮಂಡನೆಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಇತಿಹಾಸ ವಿಭಾಗದ ನನ್ನ ಎಲ್ಲ ಪ್ರಾಧ್ಯಾಪಕ ವೃಂದದವರಿಗೆ, ಸ್ನೇಹಿತರಿಗೂ, ಕುಟುಂಬ ವರ್ಗದವರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ