Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೊಲೆಗೆಡುಕರಿಗೆ ಹಬ್ಬ : ಆರ್ ಅಶೋಕ್ 

Advertisement
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕರ್ನಾಟಕ ಕ್ರೈಂ ರಾಜ್ಯವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣವಿಲ್ಲದಾಗಿದೆ.ಕೊಲೆ, ಅತ್ಯಾಚಾರ, ಅಕ್ರಮ ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟುಹೋಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೊಲೆಗೆಡುಕರಿಗೆ ಹಬ್ಬ. ಗೃಹ ಸಚಿವರ ಅಣತಿಯಂತೆ ಏನೂ ನಡೆಯುತ್ತಿಲ್ಲ. ಕಾರಣ ಗೃಹ ಇಲಾಖೆ ಪರಮೇಶ್ವರ್ ಕೈಯಲ್ಲಿ ಇಲ್ಲ, ಬೇರೆ ಯಾರದ್ದೋ ಕೈಯಲ್ಲಿದೆ.

ಹೀಗಾಗಿ ಅವರು ಹೇಳಿದರೆ ಏನೂ ನಡೆಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ? ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೊಲೆಯಾಗಿದೆ. ಅಪರಾಧ ಕೃತ್ಯವೆಸಗುವವರಿಗೆ ಭಯವಿಲ್ಲದಾಗಿದೆ. ಭಯೋತ್ಪಾದಕರಿಗೆ, ಕೊಲೆಗೆಡುಕರಿಗೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ