Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲೇ ಕರ್ನಾಟಕ 2ನೇ ಸ್ಥಾನದಲ್ಲಿದೆ : ಆರ್ ಅಶೋಕ್ 

Advertisement
ಬೆಳಗಾವಿ : ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲೇ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಬೆಳಗಾವಿಯ ಮಾಲಿನಿಸಿಟಿ ಮೈದಾನದಲ್ಲಿ ಬಿಜೆಪಿ, ರೈತರ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಾಟಾಚಾರಕ್ಕೆ ಅಧಿವೇಶನ ನಡೆಯುತ್ತಿದೆ.

ರೈತರ ಅತ್ಮಹತ್ಯೆಯಲ್ಲಿ ದೇಶದಲ್ಲೇ ಕರ್ನಾಟಕ 2ನೇ ಸ್ಥಾನದಲ್ಲಿದೆ. ಕಾಂಗ್ರೆಸ್ಸಿಗರಿಗೆ ರೈತರ ಬಗ್ಗೆ ಮಾತನಾಡಲು ಯೋಗ್ಯತೆ ಇದೆಯಾ? ಎಂದು ಕಿಡಿಕಾರಿದ್ದಾರೆ.

ಬೊಮ್ಮಾಯಿ ವಿದ್ಯಾನಿಧಿ ಜಾರಿ ಮಾಡಿದರು, ಅದಕ್ಕೂ ಹಣ ಕೊಡಲ್ಲ. ಪ್ರವಾಹ ಬರಗಾಲ ಬಂದಾಗ ಒಂದೇ ತಿಂಗಳಲ್ಲಿ ಪರಿಹಾರ ಕೊಡ್ತಿದ್ದೆವು. ಕಾಂಗ್ರೆಸ್ ಸರ್ಕಾರ 6 ತಿಂಗಳಾದ್ರೂ ಪರಿಹಾರ ಕೊಟ್ಟಿಲ್ಲ. ಯಾವ ಮುಖ ಇಟ್ಟುಕೊಂಡು ಕೇಂದ್ರದ ಬಳಿ ಪರಿಹಾರ ಕೇಳುತ್ತೀರಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ದಲಿತರಿಗೆ ಮೀಸಲಿಟ್ಟಿದ್ದ ಹಣ ಬಳಕೆ ಮಾಡಿಕೊಳ್ಳುತ್ತಿದೆ. ಇದರ ಬಗ್ಗೆ ಒಬ್ಬ ದಲಿತ ನಾಯಕ ಕೂಡ ಮಾತನಾಡುತ್ತಿಲ್ಲ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ