Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೆಲುವಿನೊಂದಿಗೆ 3 ನೇ ಸ್ಥಾನಕ್ಕೆ ಸುಧಾರಣೆ ಕಂಡ ಆರ್ ಸಿಬಿ

Advertisement
ಚಂದಿಗಢ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಮತ್ತೊಂದು ಲೀಗ್ ಪಂದ್ಯದಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾದ ಪಂಜಾಬ್ ಕಿಂಗ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಸುಧಾರಣೆ ಕಂಡಿತು.

ಇಲ್ಲಿನ ಮಹಾರಾಜ ಯಧುವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 6 ವಿಕೆಟ್ ಗೆ 157 ರನ್ ಗಳನ್ನು ಮಾತ್ರ ಗಳಿಸಿತು. ಪ್ರತಿಯಾಗಿ ಆಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 18.5 ಓವರುಗಳಲ್ಲಿ 3 ವಿಕೆಟ್ ಗೆ 159 ರನ್  ಗಳಿಸಿ ಗೆಲುವಿನ ನಗೆ ಬೀರಿತು.

ಈ ಗೆಲುವಿನೊಂದಿಗೆ 10 ಅಂಕ ಸಂಪಾದಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ರನ್ ಸರಾಸರಿ ಆಧಾರದ ಮೇಲೆ ಮೂರನೇ ಸ್ಥಾನ ಪಡೆದರೆ, ಇಷ್ಟೇ ಅಂಕ ಗಳಿಸಿದ ಪಂಜಾಬ್ ಕಿಂಗ್ಸ್ ನಾಲ್ಕನೇ ಸ್ಥಾನಕ್ಕೆ ಕುಸಿಯಿತು.

ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ