Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕರ್ನಲ್ ಖುರೇಷಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವನ ವಿರುದ್ದ ಪ್ರಕರಣ ದಾಖಲಿಸಲು ಮನವಿ

Advertisement
ಗೋಕಾಕ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ 'ಆಪರೇಷನ್ ಸಿಂಧೂರ್' ಬಗ್ಗೆ ಇಡೀ ವಿಶ್ವಕ್ಕೆ ಮಾಹಿತಿ ವಿವರಿಸಿದ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ್ದಾರೆಂದು ಗೋಕಾಕದಲ್ಲಿ ಡಾ:ಮಹಾಂತೇಶ ಕಡಾಡಿಯವರು ಪ್ರಕರಣ ದಾಖಲಿಸುವಂತೆ ತಮ್ಮ‌ಬೆಂಬಲಿಗರೊಂದಿಗೆ ಮನವಿ‌ ಮಾಡಿದರು.



ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿಯ ಸೊಸೆ. ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವನ ವಿರುದ್ಧ ಎಫ್‌ಐಆರ್ ಮಾಡಿಕೊಂಡು, ಕ್ರಮ ತೆಗೆದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ತಿಳಿಸುವಂತೆ ಬೆಳಗಾವಿ ಎಸ್‌ಪಿ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಬಿಜೆಪಿ ಮುಖಂಡನ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೆ ಅವಮಾನದಂತೆ ಅಲ್ಲ. ಇಡೀ ದೇಶಕ್ಕೆ ಅವಮಾನ ಮಾಡಿದಂತೆ. ಇಂತಹ ಕೀಳು ಮನಸ್ಸು ಯಾರಿಗೂ ಬರಬಾರದು‌ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಧ್ಯಪ್ರದೇಶ ಸಚಿವ ಭಾಷಣ ಮಾಡುವ ಸಂದರ್ಭದಲ್ಲಿ ಕರ್ನಲ್ ಸೋಫಿಯಾ ಖುರೇಷಿಯನ್ನು ಉಗ್ರರ ಸಹೋದರಿ ಎಂದಿದ್ದರು

ಅದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ