Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಲಾಮರಸ್ ಪಾತ್ರಗಳಿಂದ ಕಟೆಂಟ್ ಆಧಾರಿತ ಸಿನಿಮಾಗಳತ್ತ ರಾಗಿಣಿ ಚಿತ್ತ

Advertisement
ಗ್ಲ್ಯಾಮರಸ್ ಪಾತ್ರಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ನಟಿ ರಾಗಿಣಿ ದ್ವಿವೇದಿ ಅವರೀಗ ಕಂಟೆಂಟ್‌ ಆಧಾರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ ಅವರ ಮುಂದಿನ ಸಿನಿಮಾದ ಹೆಸರು 'ಸರ್ಕಾರಿ ನ್ಯಾಯಬೆಲೆ ಅಂಗಡಿ'. ಕೆಲ ದಿನಗಳ ಹಿಂದಷ್ಟೇ ಈ ಸಿನಿಮಾದ ಧ್ವನಿಮುದ್ರಣ ಕಾರ್ಯವನ್ನು ಆರಂಭಿಸಿದ್ದ ಚಿತ್ರತಂಡ, ಇದೀಗ ಹಾಡುಗಳ ಕೆಲಸವನ್ನು ಪೂರ್ಣಗೊಳಿಸಿ, ಚಿತ್ರೀಕರಣಕ್ಕೆ ಚಾಲನೆ ಕೊಟ್ಟಿದೆ.



ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ, ನಟ-ರಾಜಕಾರಣಿ ಕುಮಾರ್‌ ಬಂಗಾರಪ್ಪ, ಹಿರಿಯ ನಟ ದೊಡ್ಡಣ್ಣ ಸೇರಿ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ, ಹಿರಿಯ ನಟ ಶ್ರೀನಾಥ್‌ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್​ ಮಾಡಿದ್ರು. ಸಚಿವ ಕೆ.ಹೆಚ್‌.ಮುನಿಯಪ್ಪ, ಶಾಸಕ ಎಲ್‌.ಶಿವರಾಮೇಗೌಡ, ಕರ್ನಾಟಕ ರಾಜ್ಯ ಸರ್ಕಾರದ ಪಡಿತರ ವಿತರಕರ ಒಕ್ಕೂಟ ಅಧ್ಯಕ್ಷ ಟಿ.ಕೃಷ್ಣಪ್ಪ, ನಿರ್ಮಾಪಕ ಭಾ.ಮ.ಹರೀಶ್‌, ಭಾ.ಮ.ಗಿರೀಶ್‌ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ