Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪೆಕ್ಸ್ ಬ್ಯಾಂಕ್ ನರ‍್ಧೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ ನಾಮಪತ್ರ

Advertisement

ಬೆಂಗಳೂರು: ರ‍್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನರ‍್ಧೇಶಕ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿಯಾಗಿ ರಾಹುಲ್ ಸತೀಶ್ ಜಾರಕಿಹೊಳಿ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಪೆಕ್ಸ್ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ರಾಹುಲ್ ಜಾರಕಿಹೊಳಿ ಅವರು ಚುನಾವಣಾಧಿಕಾರಿಗಳಿಗೆ ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಈ ಸಂರ‍್ಭದಲ್ಲಿ ರಾಜ್ಯದ ಹಿರಿಯ ನಾಯಕರು ಹಾಗೂ ಪ್ರಮುಖ ಗಣ್ಯರು ಹಾಜರಿದ್ದು, ರಾಹುಲ್ ಅವರಿಗೆ ಶುಭ ಹಾರೈಸಿದರು.
ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಸಚಿವರಾದ ಕೆ. ರಾಜಣ್ಣ, ಮಾಜಿ ಸಚಿವರಾದ ವೀರಕುಮಾರ್ ಪಾಟೀಲ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷö್ಮಣರಾವ್ ಚಿಂಗಳೆ ಇತರ ಗಣ್ಯರು ಇದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ