Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಆಯೋಗ ಬಿಜೆಪಿಯೊಂದಿಗೆ ರಾಜಿ ಮಾಡಿಕೊಂಡಿದೆ : ರಾಹುಲ್ ಗಾಂಧಿ 

Advertisement
ನವದೆಹಲಿ : ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ವಿದೇಶದಲ್ಲಿ ನಿಂತು ಭಾರತದ ಕುರಿತು, ಇಲ್ಲಿನ ಚುನಾವಣಾ ವ್ಯವಸ್ಥೆಯ ಕುರಿತು ಅಪನಂಬಿಕೆಯ ಮಾತುಗಳನ್ನಾಡುವ ಮೂಲಕ ಭಾರತ ವಿರೋಧಿ ನಿಲುವು ತಾಳಿದೆದ್ದಾರೆ.

ಸದ್ಯ ಅಮೆರಿಕ ಪ್ರವಾಸದಲ್ಲಿರುವ ರಾಹುಲ್​ ಗಾಂಧಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.ಈ ವೇಳೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಭಾರತದ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಅಮೆರಿಕಾದ ಬೋಸ್ಟನ್‌ನಲ್ಲಿ ಭಾರತೀಯ ವಲಸಿಗ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ರಾಗ, ಚುನಾವಣೆಯ ವ್ಯವಸ್ಥೆಯಲ್ಲಿ ತಪ್ಪಾಗಿದೆ.ರಾಜ್ಯದ ಜನಸಂಖ್ಯೆಗಿಂತ ಹೆಚ್ಚಿನ ಜನ ಮಹಾರಾಷ್ಟ್ರದ ಎಲೆಕ್ಷನ್ ನಲ್ಲಿ ಮತದಾನ ಮಾಡಿದ್ದಾರೆ ಎಂದಿದ್ದಾರೆ.

ಇನ್ನು ಸಂಜೆ ಚುನಾವಣಾ ಆಯೋಗ ಒಂದು ಅಂಕಿಅಂಶ ಹೇಳಿ,ಆ ನಂತರ 65 ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ ಎಂದು ತಿಳಿಸಿದೆ. ಎರಡು ತಾಸಿನಲ್ಲಿ ಇಷ್ಟು ಜನ ಮತದಾನ ಮಾಡುವುದು ಅಸಾಧ್ಯ ಎಂದು ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ದ ಅನುಮಾನ ವ್ಯಕ್ತಪಡಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ