Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಯುವಜನತೆಯ ಕ್ಷಮೆ ಕೇಳಬೇಕು

Advertisement
ಬೆಳಗಾವಿ :ಭಾರತೀಯ ಜನತಾ ಪಾರ್ಟಿ ಬೆಳಗಾವಿ ವತಿಯಿಂದ ಬೆಳಗಾವಿ ನಗರದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಕುಮಾರ್ ಹಿರೇಮಠ ಅವರು ಮಾತನಾಡಿ ಲೋಕಸಭೆ ಪ್ರತಿಪಕ್ಷ ರಾಹುಲ್ ಗಾಂಧಿಯವರು ಅಗ್ನಿಪಥಯೋಜನೆಕುರಿತು ಹಗುರವಾಗಿಮಾತನಾಡಿದ್ದು, ಇದು ಸೈನಿಕರಿಗೆಮಾಡಿದ ಅವಮಾನವಾಗಿದೆ. ಕೂಡಲೆ ಅವರು ಯುವಜನತೆಯ ಕ್ಷಮೆ ಕೇಳಬೇಕು ,ಅಗ್ನಿಪಥಯೋಜನೆಯು ಭಾರತದ ಸೈನ್ಯವನ್ನುಬಲಪಡಿಸುವ ಹಾಗೂ ದೇಶ ಕಾಪಾಡುವದೇಶ ಸೇವೆಯೇ ಪರಮೋಚ್ಛಎಂದು ಬಿಂಬಿಸುವ ಯೋಜನೆಯಾಗಿದೆ. ಆದರೆ, ಕಾಂಗ್ರೆಸ್ಸಿಗರು ಅದರಲ್ಲೂ ರಾಹುಲ್  ಗಾಂಧಿಯವರು ಈಯೋಜನೆ ಬಗ್ಗೆ ಅಪಪ್ರಚಾರಮಾಡುತ್ತಿದ್ದಾರೆ ಎಂದು ದೂರಿದರು.ಪ್ರಧಾನಿ ಮೋದಿಯವರು ಭಾರತೀ
ಯ ಸೈನ್ಯಕ್ಕೆ ಬಲ ತುಂಬುತ್ತಿದ್ದಾರೆ.ಸೈನಿಕರಿಗೆ ಎಲ್ಲಾ ಸೌಕರ್ಯಗಳನ್ನುಒದಗಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿಯುವ ಸೈನಿಕರು ಹೆಚ್ಚಾಗಬೇಕು ಎಂಬಉದ್ದೇಶದಿಂದ ಅಗ್ನಿಪಥ ಯೋಜನೆಜಾರಿಗೆ ತಂದಿದ್ದಾರೆ. ಈಗಾಗಲೇಸುಮಾರು 80 ಸಾವಿರ ಯುವಕರು ಈಯೋಜನೆಯಡಿ ದೇಶ ಸೇವೆಮಾಡುತ್ತಿದ್ದಾರೆ ಎಂದರು.-18 ವರ್ಷ ಮೇಲ್ಪಟ್ಟವರು, ಈಯೋಜನೆಯಡಿ ಸೈನ್ಯಕ್ಕೆಸೇರಬಹುದು.
ತರಬೇತಿಗಾಗಿಯೇ - 1ಕೋಟಿಗೂ ಅಧಿಕ ಹಣವನ್ನು ಖರ್ಚುಮಾಡಲಾಗುತ್ತಿದೆ. ಅಗ್ನಿಪಥಯೋಜನೆಇದೊಂದು ದೇಶದ ಸೇವೆ ಜೊತೆಗೆಯುವಕರಲ್ಲಿ ಆರ್ಥಿಕ ಬಲ ತುಂಬುವಮಹತ್ವದ ಯೋಜನೆ ಯಾಗಿದೆ ಎಂದುತಿಳಿಸಿದರು.

ಯುವಕರಿಗೆ ಆಸರೆಯಾಗಿರುವ, ದೇಶ ಪ್ರೇಮ ಬೆಳೆಸುವ ಯೋಜನೆ ಕುರಿತು ಕಾಂಗ್ರೆಸ್‌ ಮುಖಂಡರುಹಗುರವಾಗಿ ಮಾತನಾಡುತ್ತಿದ್ದು,ಸರಿಯಲ್ಲ ಎಂದರು. ಈ ಸಂದರ್ಭದಲ್ಲಿ ಭಾ.ಜ.ಪಾ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ,ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಸಹ ಪ್ರಮುಖ ಬಾಳೇಶ್ ಚವ್ವನ್ನವರ,ಮಾಜಿ ಸೈನಿಕರ ಒಕ್ಕೂಟದಬೆಳಗಾವಿ ಗ್ರಾಮಂತರ ತಾಲೂಕಾ ಅಧ್ಯಕ್ಷ ರಮೇಶ ಚೌಗಲಾ, ಜಗದೀಶ್ ಪೂಜೇರಿ,ಭಾ.ಜ.ಪಾ ಕಾರ್ಯಾಲಯ ಕಾರ್ಯದರ್ಶಿ ವಿಠ್ಠಲ್ ಸಾಯಣ್ಣವರ,ಲಕ್ಷ್ಮಣ ದಂಡಾಪುರೆ, ರಾಜೇಂದ್ರ ಹಲಗಿ,ಶಿವಾಜಿ ಕದಂ,ಸಂಗಪ್ಪ ಮೇಟಿ, ವಿಲಾಸ್ ಜಾಂಗಳೆ ಹಾಗೂ ಅನೇಕರು ಉಪಸ್ಥಿತರಿದ್ದರು

ವರದಿ: ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ