LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಮಕನಮರಡಿ ಗುಟ್ಟಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ  ರಾಹುಲ್ ಜಾರಕಿಹೊಳಿ

Advertisement
ಯಮುಕನಮರಡಿ: ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಗುಟ್ಟಗುದ್ದಿ ಗ್ರಾಮಕ್ಕೆ ಭೇಟಿ ನೀಡಿ, ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಹಾಗೂ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಸುಮಾರು ₹1.30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರಕಾರಿ ಕನ್ನಡ ಪ್ರೌಢ ಶಾಲಾ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.



ಈ ಸಂದರ್ಭದಲ್ಲಿ ಅವರು ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಉತ್ತಮ ಮೂಲಸೌಕರ್ಯಗಳ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಚಿವರಾದ ಸತೀಶ ಜಾರಕಿಹೊಳಿ ಅವರ ನೈಜ ಜನಪರ ನಿಲುವನ್ನು ಶ್ಲಾಘಿಸಿದರು.

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಆಧುನಿಕ ಸೌಲಭ್ಯಗಳೊಂದಿಗೆ ಈ ತರಗತಿ ಕೊಠಡಿಗಳು ನಿರ್ಮಾಣವಾಗುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಇದು ಬಹುಮುಖ್ಯ ಹಂತವಾಗಿದೆ.

ವರದಿ:  ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ