Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಗುಪ್ಪಿ ಗ್ರಾಮದ ರಾಹುಲ್ ಟ್ರೋಫಿ ಹಾಪ ಪೀಚ್ ಕ್ರಿಕೆಟ್ ಸ್ಪರ್ಧೆಗೆ ಚಾಲನೆ

Advertisement
ಯಮಕಣಮರಡಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ  ರಾಹುಲ್  ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕರಗುಪ್ಪಿ ಗ್ರಾಮದಲ್ಲಿ ರಾಹುಲ್ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ಸತತ 5 ನೇ ಬಾರಿಗೆ ರಾಹುಲ್ ಟ್ರೋಫಿ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಿ ಚಾಲನೆ ನೀಡಿದರು.



ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಲಗಮಣ್ಣಾ ಪನಗುದ್ದಿ ಜೀಲ್ಲಾ ಪಂಚಾಯತಿ ಸದಸ್ಯರಾದ  ಮಂಜುನಾಥಗೌಡ ಪಾಟೀಲ್ ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದಿಕ್ ಅಂಕಲಗಿ ಮಾಜಿ ಕೆ ಇ ಬಿ ಡೈರೆಕ್ಟರಾದ ಈರಪ್ಪ ಬಂಜೀರಾಮ ಸೋಮಲಿಂಗ ಪಾಟೀಲ್ ಮಲ್ಲಪ್ಪ ನಾಯಿಕ ಎಸ್ ಟಿ ಘಟಕದ ಉಪಾಧ್ಯಕ್ಷರಾದ  ಮಾರುತಿ ಕುದುರಿ ಸಂಜು ಸಿದ್ದಗೌಡರ ಜನಪ್ರತಿನಿಧಿಗಳು ಊರಿನ ಹಿರಿಯರು ಗ್ರಾಮಸ್ಥರು ಯುವಕರು ಉಪಸ್ಥಿತರಿದ್ದರು.

ವರದಿ :ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್