LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯುವ ಕಾಂಗ್ರೆಸ್  ಸಮಾರಂಭದಲ್ಲಿ ಭಾಗವಹಿಸಿದ ರಾಹುಲ್ ಜಾರಕಿಹೊಳಿ

Advertisement
ಗಂಗಾವತಿ :ನಿನ್ನೆ 16 ರಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ  ಜಾರಕಿಹೊಳಿ ಅವರು ಗಂಗಾವತಿ ಪಟ್ಟಣದಲ್ಲಿ ನಡೆದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಯುವ ನಾಯಕರ ಜವಾಬ್ದಾರಿ ಪಕ್ಷದ ಬಲಿಷ್ಠ ಸಂಘಟನೆ ಮತ್ತು ನಿಷ್ಠಾವಂತರ ಕಾರ್ಯಕರ್ತರ ಅವಶ್ಯಕತೆ ಕುರಿತು ವಿಶೇಷವಾಗಿ ತಿಳಿಸಿ ಪಕ್ಷದ ಆದರ್ಶಗಳನ್ನು ಗ್ರಾಮಮಟ್ಟದಿಂದ ಜಿಲಾ ಮಟ್ಟದವರೆಗೆ ತಲುಪಿಸಲು ಪ್ರತಿಯೊಬ್ಬ ಯುವ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂಬ ಸಂದೇಶ ನೀಡಿದರು.



ಈ ವೇಳೆ ಪದಗ್ರಹಣ ಸ್ವೀಕರಿಸಿದ ಎಲ್ಲಾ ನೂತನ ಪದಾಧಿಕಾರಿಗಳಿಗೆ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಸಂಸದರು.ಮಾಜಿ ಶಾಸಕರು.ಮತ್ತು ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಶ್ರೀ ಮಂಜುನಾಥ ಗೌಡ.ಹಾಗೂ ಕೊಪ್ಪಳ ಜಿಲ್ಲೆ ಹಲವಾರು ಯುವ ನಾಯಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ :ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ