Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಅಬ್ಬರದ ಬ್ಯಾಟಿಂಗ್: ದೆಹಲಿ ಕ್ಯಾಪಿಟಲ್ಸ್ ಗೆ ಸುಲಭ ಜಯ

Advertisement
ಬೆಂಗಳೂರು: ಕನ್ನಡಿಗ ಕೆ.ಎಲ್. ರಾಹುಲ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ದೆಹಲಿ ಕ್ಯಾಪಿಟಲ್ಸ್ ತಂಡ ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 6 ವಿಕೆಟ್ ಗಳ ಸುಲಭ ಗೆಲುವು ಪಡೆಯಲು ಯಶಸ್ವಿಯಾಯಿತು.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರುಗಳಲ್ಲಿ 7 ವಿಕೆಟ್ ಗೆ 163 ರನ್ ಗಳಿಸಿತು. ಸುಲಭದ ಗುರಿ ಬೆನ್ನಟ್ಟಿದ  ದೆಹಲಿ ಕ್ಯಾಪಿಟಲ್ಸ್ ತಂಡ 17.5 ಓವರುಗಳಲ್ಲಿ 3 ವಿಕೆಟ್ ಗಳನ್ನು ಕಳೆದುಕೊಂಡು 169 ರನ್ ಗಳಿಸಿ ಸುಲಭವಾಗಿ ಗೆದ್ದಿತು.

ಕೆ.ಎಲ್. ರಾಹುಲ್ 53 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಗಳಿಸಿ ತಂಡದ ಗೆಲುವಿನ ರೂವಾರಿಯಾದರು. ಅಲ್ಲದೇ ಪಂದ್ಯ ಶ್ರೇಷ್ಠ ಗೌರವಕ್ಕೂ ಪಾತ್ರರಾದರು. ಟ್ರಿಸ್ಟಾನ್ ಸ್ಟುಬಾಸ್ 23 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ನೆರವಿನಿಂದ ಅಜೇಯ 38 ರನ್ ಗಳಿಸಿ ಕೆ.ಎಲ್. ರಾಹುಲ್ ಗೆ ಉತ್ತಮ ಬೆಂಬಲ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರಿಯಾನಿ ತಿಂದ ಬಳಿಕ ಹಣ್ಣು ಸೇವಿಸಿದ ಒಂದೇ ಕುಟುಂಬದ ನಾಲ್ವರು ಸಾವು ಇನ್ಮುಂದೆ ಪ್ರತಿದಿನ 10 ನಿಮಿಷ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ  ಕಳೆದುಹೋದ ಮೊಬೈಲನ್ನು ಮಾಲೀಕರಿಗೆ ಹಿಂತಿರುಗಿಸಿದ ಡಿವೈಎಸ್ಪಿ ಚಿದಂಬರ ಮಡಿವಾಳರಮಹಿಳಾ ವಿರೋಧಿ ಕಾಂಗ್ರೆಸ್ ವಿರುದ್ಧ ಬಿಜೆಪಿ  ಪ್ರತಿಭಟನೆಭಾರತೀಯ ಜನತಾ ಪಾರ್ಟಿ ಬಾಗೇಪಲ್ಲಿ ಮಂಡಲ ಅಧ್ಯಕ್ಷರಾದ ಆರ್.ಪ್ರತಾಪ್ ರವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿರುವ ಕಾಂಗ್ರೇಸ್ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆಎ.30 ರಂದು ಕಲಬುರ್ಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಬೀಗ ಜಡಿದು ಖಾರಿ ಮುಳ್ಳು ಬಡೆದು ಪ್ರತಿಭಟನೆ: ಅಶೋಕ್ ಕುಮಾರ್ ಶೀಲವಂತಡಾ .ಶಿವಕುಮಾರ ಸ್ವಾಮಿಜೀ ಜನ್ಮ ದಿನ ಮತ್ತು ಬಸವಜಯಂತಿ ಆಚರಣೆಕಂಪ್ಲಿ ಪಟ್ಟಣದಲ್ಲಿ‌ ಸಿಲೆಂಡರ್ ಬ್ಲಾಸ್ ಅನುಮಾನಸ್ಪದ ಸ್ಥಿತಿಯಲ್ಲಿ ಅಟೊ ಡ್ರೈವರ್ ಶವ ಪತ್ತೆಅಭಿವೃದ್ಧಿಗೆ ಬದ್ಧ ಸರಕಾರ : ಸಚಿವ ಡಾ.ಶರಣಪ್ರಕಾಶ ಪಾಟೀಲ