Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ಇಲಾಖೆ ಖಾಲಿರುವ 17,692 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊತ್ತಿರುವ ಯುವಕರಿಗೆ ಇಲ್ಲಿದೆ ಸಿಹಿ ಸುದ್ದಿ. ಭಾರತೀಯ ರೈಲ್ವೆಯು ಟೆಕ್ನಿಷಿಯನ್ ಮತ್ತು ಲೋಕೋ ಪೈಲಟ್ ವಿಭಾಗದಲ್ಲಿ ಸುಮಾರು 17,692 ಹುದ್ದೆಗಳ ಬೃಹತ್ ನೇಮಕಾತಿಗೆ ಮುಂದಾಗಿದೆ. ಈ ಹುದ್ದೆಗಳಿಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಹಂತ-ಹಂತದ ಮಾಹಿತಿ ಇಲ್ಲಿದೆ

ಭಾರತೀಯ ರೈಲ್ವೆಯು ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಿದ್ದು, ಟೆಕ್ನಿಷಿಯನ್ (Technician) ಮತ್ತು ಎಎಲ್‌ಪಿ (Assistant Loco Pilot - ALP) ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 17,692 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶೀಘ್ರವೇ ಆರಂಭವಾಗುವ ನಿರೀಕ್ಷೆಯಿದೆ.

ಹುದ್ದೆಗಳ ವಿವರ:

ಟೆಕ್ನಿಷಿಯನ್ (Technician): 6,565 ಹುದ್ದೆಗಳು

ಅಸಿಸ್ಟೆಂಟ್ಲೋಕೋಪೈಲಟ್ (ALP): 11,127 ಹುದ್ದೆಗಳು

ಒಟ್ಟು ಹುದ್ದೆಗಳು: 17,692

ಪ್ರಮುಖ ಮಾಹಿತಿ:

ಶೈಕ್ಷಣಿಕಅರ್ಹತೆ: * ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ (SSLC) ಜೊತೆಗೆ ಐಟಿಐ (ITI) ಅಥವಾ ಡಿಪ್ಲೊಮಾ ಅಥವಾ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರಬೇಕು.

ವಯೋಮಿತಿ: * ಕನಿಷ್ಠ 18 ವರ್ಷ ತುಂಬಿರಬೇಕು. ವರ್ಗವಾರು ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ (SC/ST ಮತ್ತು OBC ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದಂತೆ).

ಆಯ್ಕೆಪ್ರಕ್ರಿಯೆ: * ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1 & CBT-2), ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಆಸಕ್ತರು ರೈಲ್ವೆ ನೇಮಕಾತಿ ಮಂಡಳಿಯ (RRB) ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿ ಸಬೇಕಾಗುತ್ತದೆ.

ಭಾರತೀಯ ರೈಲ್ವೆಯು ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಿದ್ದು, ಟೆಕ್ನಿಷಿಯನ್ (Technician) ಮತ್ತು ಎಎಲ್‌ಪಿ (Assistant Loco Pilot - ALP) ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 17,692 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶೀಘ್ರವೇ ಆರಂಭವಾಗುವ ನಿರೀಕ್ಷೆಯಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ